September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎನ್ನೆಸ್ಸೆ ಸ್: ಉಜಿರೆ ಶ್ರೀ ಧ. ಮಂ.ಪ.ಪೂ. ಕಾಲೇಜಿನ ಸುದರ್ಶನ್ ನಾಯಕ್ ಗೆ ಉತ್ತಮ ಪರ್ಫಾರ್ಮರ್ ಪ್ರಶಸ್ತಿ

ಉಜಿರೆ: ಭಾರತ ಸರಕಾರದ ಯುವಜನ ಹಾಗೂ ಕ್ರೀಡಾ ಇಲಾಖೆ ವತಿಯಿಂದ ಕಾರವಾರದ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಪಿಜಿ ಸೆಂಟರ್ ನಲ್ಲಿ ನಡೆದ ರಾಷ್ಟ್ರೀಯ ಭಾವೈಕ್ಯ ಶಿಬಿರದಲ್ಲಿ ಮಂಗಳೂರು ವಿಭಾಗವನ್ನು ಪ್ರತಿನಿಧಿಸಿದ್ದ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕದ ನಾಯಕ ಹಾಗೂ ದ್ವಿತೀಯ ಪಿಯುಸಿ ವಾಣಿಜ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿ ಸುದರ್ಶನ್ ನಾಯಕ್ ಅವರು ಕ್ರಿಯಾತ್ಮಕ ಚಟುವಟಿಕೆ ಹಾಗೂ ನಾಯಕತ್ವಕ್ಕಾಗಿ ಉತ್ತಮ ಪರ್ಫಾರ್ಮರ್ ಪ್ರಶಸ್ತಿ ಪಡೆದಿದ್ದಾರೆ.

Related posts

ಗುರುವಾಯನಕೆರೆ: ಸುಪ್ರಿಂ ಎಲೆಕ್ಟ್ರಾನಿಕ್ ನಲ್ಲಿ ದೀಪಾವಳಿ ಪ್ರಯುಕ್ತ ಭರ್ಜರಿ ಡಿಸ್ಕೌಂಟ್ ಸೇಲ್

Suddi Udaya

ಗುಟ್ಕಾ-ಪಾನ್‌ ಮಸಾಲಾ ನಿಷೇಧ ಆದೇಶ ಹಿಂಪಡೆದ ಸರ್ಕಾರ

Suddi Udaya

ನಡ: ಹಿರಿಯ ಮತ್ತು ಕಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ‘ಸೇವಾ ಭಾರತಿ’ ವತಿಯಿಂದ ಪುಸ್ತಕಗಳ ವಿತರಣೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವಾಕಿಂಗ್ ಸ್ಟಿಕ್ ವಿತರಣೆ

Suddi Udaya

ಇನ್ವರ್ಟರ್ ಕೇಳಲು ಬಂದವರಿಂದ ಮನೆಯಂಗಳಕ್ಕೆ ಅಕ್ರಮ ಪ್ರವೇಶ ಕಬ್ಬಿಣದ ರಾಡ್‌ನಿಂದ ಹಲ್ಲೆ

Suddi Udaya

ಲಾಯಿಲದಲ್ಲಿ ಕೆಟ್ಟು ನಿಂತ ಕೆಎಸ್ ಆರ್ ಟಿ ಸಿ ಬಸ್ಸು: ಟ್ರಾಫಿಕ್ ಜಾಮ್

Suddi Udaya
error: Content is protected !!