25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ರಾಜ್ಯಮಟ್ಟಕ್ಕೆ ಆಯ್ಕೆಯಾದ ಕುತ್ಲೂರು ಗ್ರಾಮಕ್ಕೆ ದ.ಕ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯಿಂದ ಅಭಿನ೦ದನಾ ಪತ್ರ

ಬೆಳ್ತಂಗಡಿ: ಕೇಂದ್ರ ಪ್ರವಾಸೋದ್ಯಮ ಇಲಾಖೆ ಏರ್ಪಡಿಸಿದ್ದ ರಾಷ್ಟ್ರಮಟ್ಟದ ಅತ್ಯುತ್ತಮ ಪ್ರವಾಸೋದ್ಯಮ ಹಳ್ಳಿ ಸ್ಪರ್ಧೆಯಲ್ಲಿ ಕುತ್ಲೂರು ಗ್ರಾಮವು ರಾಜ್ಯ‌ ಮಟ್ಟದವರೆಗೆ ಆಯ್ಕೆಯಾಗಿದ್ದು ಇವರಿಗೆ ದ.ಕ ಜಿಲ್ಲಾ ಪ್ರವಾಸೋದ್ಯಮ ಇಲಾಖೆ ಅಭಿನ೦ದನಾ ಪತ್ರವನ್ನು ನೀಡಿ ಶ್ಲಾಘಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯಿಂದ ಏಕೈಕ ಗ್ರಾಮವಾಗಿ ಕುತ್ಲೂರು ಗ್ರಾಮ ಆಯ್ಕೆಯಾಗಿ ರಾಜ್ಯಮಟ್ಟಕ್ಕೆ ಪ್ರವೇಶಿಸಿತು. ಆದರೆ ರಾಜ್ಯ‌ ಮಟ್ಟದಲ್ಲಿ ಹಂಪಿ ತೇರ್ಗಡೆಯಾಗಿ ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ಕಂಚಿನ ಪದಕ ಪಡೆಯಿತು.

Related posts

ಗುರುವಾಯನಕೆರೆ ಶಕ್ತಿನಗರ ಜಂಕ್ಷನ್ ನಲ್ಲಿ ಸ್ಕೂಟರ್ ಗೆ ಲಾರಿ ಡಿಕ್ಕಿ : ಓರ್ವ ಮೃತ್ಯು,

Suddi Udaya

ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಅಳದಂಗಡಿ ವಲಯ ವಾರ್ಷಿಕ ಮಹಾಸಭೆ

Suddi Udaya

ಕಲ್ಮಂಜ ಗ್ರಾಮ ಪಂಚಾಯತಿನ ದ್ವಿತೀಯ ಸುತ್ತಿನ ಗ್ರಾಮ ಸಭೆ

Suddi Udaya

ಎ.14 ರವರೆಗೆ ಮುಳಿಯ ಜ್ಯುವೆಲ್ಸ್‌ನಲ್ಲಿ ಡೈಮಂಡ್ ಹಬ್ಬ

Suddi Udaya

ಇಲಾಖಾ ಅಧಿಕಾರಿಗಳು ಗೈರಾದ ಹಿನ್ನಲೆ ಕೊಕ್ಕಡ ಗ್ರಾ.ಪಂ ತ್ರೈಮಾಸಿಕ ಕೆ.ಡಿ.ಪಿ ಸಭೆ ರದ್ದು

Suddi Udaya

ಮದ್ದಡ್ಕ ಎಸ್‌ಕೆಎಸ್‌ಎಸ್‌ಎಫ್ ವತಿಯಿಂದ ಮಸೀದಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!