30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಿ.3: ಬೆಳ್ತಂಗಡಿ ಹಳೆಕೋಟೆ ಜೋರ್ಡನ್ ರಿವರ್ ವೆಲ್ ವ್ಯೂ ರೂಮ್ಸ್ & ಸೂಟ್ಸ್ ವಿಸ್ಕೃತ ಕಟ್ಟಡದ ಉದ್ಘಾಟನೆ

ಬೆಳ್ತಂಗಡಿ: ಬೆಳ್ತಂಗಡಿ ಹಳೆಕೋಟೆ ಜೋರ್ಡನ್ ರಿವರ್ ಬಳಿ ವಿಸ್ಕೃತ ಭವ್ಯ ಕಟ್ಟಡದ ಸುಂದರ ಇಂಟೀರಿಯರ್, ಐಷಾರಾಮಿ ಕೋಣೆಗಳು, ಸ್ಥಳೀಯರಿಗೆ, ಪ್ರವಾಸಿಗರಿಗೆ ಅವಶ್ಯಕತೆಗಳನ್ನು ಪೂರೈಸಲು ಗ್ರಾಹಕರ ಸೇವೆಗೆ ಸದಾ ಸಿದ್ದವಿರುವ ಹೆಸರಾಗಿರುವ ವೆಲ್ ವ್ಯೂ ರೂಮ್ಸ್ & ಸೂಟ್ಸ್ ಎ/ಸಿ ಲಾಡ್ಜ್ ಡಿ.೦3 ರಂದು ಉದ್ಘಾಟನೆಗೊಳ್ಳಲಿದೆ.

ಬೆಳ್ತಂಗಡಿ ಹೋಲಿ ರಿಡಿಮರ್ ಚರ್ಚ್‌ನ ಧರ್ಮಗುರುಗಳಾದ ವಾಲ್ಟರ್ ಡಿಮೆಲ್ಲೋ ಆಶೀರ್ವಚನ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕರಾದ ವಸಂತ ಬಂಗೇರ, ಉದ್ಯಮಿ ಶಶಿಧರ. ಬಿ ಶೆಟ್ಟಿ ಬರೋಡ ನವಶಕ್ತಿ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಸುರತ್ಕಲ್ ಉದ್ಯಮಿ ಸತೀಶ್ ಮಚ್ಚೂರು, ಉಜಿರೆ ಲಕ್ಷ್ಮೀ ಗ್ರೂಪ್ಸ್ ಮಾಲಕ ಕೆ.ಮೋಹನ್ ಕುಮಾರ್, ಹಾಗೂ ಇನ್ನಿತರ ಗಣ್ಯರು ಭಾಗವಹಿಸಲಿದ್ದಾರೆ.

ವಿಶೇಷತೆಗಳು: ಡಿಲರ್‍ಸ್, ಮಲ್ಟಿಡಿಲರ್‍ಸ್, ಸಟ್ಸ್ ರೂಮ್ಸ್, ಎಸಿ ಮತ್ತು ನಾನ್ ಎಸಿ, ವೆಜ್&ನಾನ್‌ವೆಜ್ ರೆಸ್ಟೋರೆಂಟ್, ಸುಸಜ್ಜಿತ, ವಿಶಾಲವಾದ, ವರ್ಣಮಯ, ಕೊಠಡಿಗಳು, ವಿಶಾಲವಾದ ಪಾರ್ಕಿಂಗ್ ಸೌಲಭ್ಯ, ವೈಫೈ ಸೌಲಭ್ಯ, ಇಂಟರ್‌ಕಾಮ್, ಸುಸಜ್ಜಿತ ರಾಕ್ ಗಾರ್ಡನ್, ಅತ್ಯಾಧುನಿಕ ಕಾನ್ಫರೆನ್ಸ್ ಮೀಟಿಂಗ್ ಹಾಲ್ (ಎಸಿ), ಎಂಗೇಜ್ ಮೆಂಟ್, ಬರ್ತ್‌ಡೇ ಪಾರ್ಟಿ, ಮೆಹಂದಿ ಮೊದಲಾದ ಸಭೆ ಸಮಾರಂಭ ಹಾಗೂ ಇನ್ನಿತರ ಕಾರ್ಯಕ್ರಮ ನಡೆಸಲು ಎಸಿ ಹಾಲ್, ಮುಂತಾದ ಸೌಲಭ್ಯಗಳು ಇದೆ ಎಂದು ಮಾಲಕರಾದ ಜೈಸನ್ ಡಿಸೋಜ ತಿಳಿಸಿದ್ದಾರೆ.

Related posts

ಮಚ್ಚಿನ: ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ತೆನೆ ಹಬ್ಬ

Suddi Udaya

ಕಲ್ಮಂಜ: ಆನಂಗಳ್ಳಿ ವಾಳ್ಯದ ಕೂಳೂರು ನಿವಾಸಿ ತಾರಾ ಪರಾಂಜಪೆ ನಿಧನ

Suddi Udaya

ಜು.3: ಹಿಂದೂ ಜನಜಾಗೃತಿ ಸಮಿತಿಯಿಂದ ಗುರುಪೂರ್ಣಿಮಾ ಮಹೋತ್ಸವ

Suddi Udaya

ಹೊಸಂಗಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಕೊಕ್ಕಡ ಅಮೃತ ಗ್ರಾಮ ಪಂಚಾಯತ್ ವತಿಯಿಂದ ಭಾರತೀಯ ಅಂಚೆ ಇಲಾಖೆ ಅಪಘಾತ ವಿಮೆ ನೋಂದಾವನಾ ಪ್ರಕ್ರಿಯೆ

Suddi Udaya

ಬೆಳ್ತಂಗಡಿ ನ್ಯಾಯಾಲಯದಲ್ಲಿ ಹಿರಿಯ ಶ್ರೇಣಿ ನ್ಯಾಯಾಧೀಶ ಶಶಿಧರ ಎಂ ಗೌಡ ರವರಿಗೆ ಸ್ವಾಗತ ಸಮಾರಂಭ

Suddi Udaya
error: Content is protected !!