30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕವನ ವಾಚನ ಸ್ಪರ್ಧೆ : ಕು | ನಿತ್ಯಶ್ರೀ ಖಂಡಿಗ ರಾಜ್ಯ ಮಟ್ಟಕ್ಕೆ ಆಯ್ಕೆ

ಬಂದಾರು : ಡಿ 01 ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಉಪ ನಿರ್ದೇಶಕರ(ಆಡಳಿತ) ಕಚೇರಿ ಮಂಗಳೂರು ದ.ಕ ಜಿಲ್ಲೆ ಇದರ ಆಶ್ರಯದಲ್ಲಿ ಶ್ರೀ ರಾಮಕೃಷ್ಣ ಆಂಗ್ಲ ಮಾಧ್ಯಮ ಶಾಲೆ ಬಂಟ್ಸ್ ಹಾಸ್ಟೆಲ್ ಮಂಗಳೂರುನಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ 2023-24 ಕವನ ವಾಚನ ಸ್ಪರ್ಧೆಯಲ್ಲಿ ಬೆಳ್ತಂಗಡಿ ತಾಲೂಕು ಬಂದಾರು ಗ್ರಾಮದ ಪೆರ್ಲ-ಬೈಪಾಡಿ ಸರಕಾರಿ ಪ್ರೌಢ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಕು|ನಿತ್ಯಶ್ರೀ, ಖಂಡಿಗ, ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಇವರು ಬಂದಾರು ಗ್ರಾಮದ ಮೈರೋಳ್ತಡ್ಕ ಖಂಡಿಗ ನಿವಾಸಿ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ ಖಂಡಿಗ ಇವರ ಸಹೋದರ ದಿ|ಸಂಜೀವ ಗೌಡ ಮತ್ತು ಶ್ರೀಮತಿ ಮೋಹಿನಿ ದಂಪತಿಯ ಪುತ್ರಿ.

Related posts

ಶುದ್ಧ ನೀರು ಬಳಕೆಯಿಂದ ಆರೋಗ್ಯ ರಕ್ಷಣೆ: ಮಾತೃಶ್ರೀ ಹೇಮಾವತಿ ವಿ.ಹೆಗ್ಗಡೆ

Suddi Udaya

ನಡ ಬೇಲಿ ವಿವಾದ: ಜೀವ ಬೆದರಿಕೆ ವಿರುದ್ಧ ಠಾಣೆಗೆ ದೂರು

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಸೌಖ್ಯವನ ಪರೀಕದಲ್ಲಿ ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನಾಚರಣೆ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಭಜನಾ ಮಂಡಳಿ ಭಜನಾ ಸಪ್ತಾಹದ ಧಾರ್ಮಿಕ ಸಭೆ

Suddi Udaya

ನಾಳ ಶ್ರೀ ದೇವಸ್ಥಾನದ ರಥಬೀದಿಯಲ್ಲಿ ಶನೀಶ್ವರ ಮಹಾತ್ಮೆ ಬಯಲಾಟ

Suddi Udaya

ಇಳಂತಿಲ : ಈಶ್ವರಿ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya
error: Content is protected !!