ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಪ್ರತಿಭಾ ಕಾರಂಜಿ ಮಿಮಿಕ್ರಿ ಸ್ಪರ್ಧೆ: ಮಚ್ಚಿನ ಸ.ಪ್ರೌ. ಶಾಲೆಯ ವಿದ್ಯಾರ್ಥಿ ಮನೀಷ್ ರಾಜ್ಯಮಟ್ಟಕ್ಕೆ ಆಯ್ಕೆ by Suddi UdayaDecember 2, 2023December 2, 2023 Share0 ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಸರಕಾರಿ ಪ್ರೌಢಶಾಲೆ ಮಚ್ಚಿನ ಇಲ್ಲಿನ 10ನೇ ತರಗತಿ ವಿದ್ಯಾರ್ಥಿ ಮನೀಷ್ ಇವರು ಮಿಮಿಕ್ರಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. Share this:PostPrintEmailTweetWhatsApp