25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿರ್ಲಾಲು ಆಟೋ ಚಾಲಕ ಮಾಲಕ ಸಂಘದ ಮಾಜಿ ಅಧ್ಯಕ್ಷ ಹರೀಶ್ ಪೂಜಾರಿ ನಿಧನ

ಬೆಳ್ತಂಗಡಿ: ಶಿರ್ಲಾಲು ಆಟೋ ಚಾಲಕ ಮಾಲಕ ಸಂಘದ ಮಾಜಿ ಅಧ್ಯಕ್ಷ, ಶಿರ್ಲಾಲು ಬೈಲು ಮನೆಯ ನಿವಾಸಿ ಹರೀಶ್ ಪೂಜಾರಿ ಅಲ್ಪಕಾಲದ ಅಸೌಖ್ಯದಿಂದ ಇಂದು ಬೆಳಗ್ಗಿನ ಜಾವ ಡಿ.2 ರಂದು ನಿಧನರಾದರು.

ಇವರು ಮೃದು ಸ್ವಭಾವದ ವ್ಯಕ್ತಿತ್ವ ಹೊಂದಿದ್ದರು. ಊರಿನಲ್ಲಿ ನಡೆಯುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಎಲ್ಲರೊಂದಿಗೂ ಉತ್ತಮ ಸಂಬಂಧ ಹೊಂದಿದ್ದರು.

ಮೃತರು ತಂದೆ, ತಾಯಿ, ಸಹೋದರ, ಸಹೋದರಿ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ವೇಣೂರು: ಪೆರಿಂಜೆ ನಿವಾಸಿ ಪಿ.ಎ.ಇಬ್ರಾಹಿಂ ನಿಧನ

Suddi Udaya

ಶಿಗ್ಗಾಂವಿ ಉಪ ಚುನಾವಣೆ ಉಸ್ತುವಾರಿಯಾಗಿ ಕೆ. ಹರೀಶ್ ಕುಮಾರ್ ನೇಮಕ

Suddi Udaya

ಗರ್ಡಾಡಿ: ಗಾಳಿ ಮಳೆಗೆ ಮನೆಗೆ ಮರ ಬಿದ್ದು ಅಪಾರ ಹಾನಿ

Suddi Udaya

ವಕೀಲರ ಸಂಘದ ಪದಾಧಿಕಾರಿಗಳಿಂದ ರಕ್ಷಿತ್ ಶಿವರಾಮ್ ಭೇಟಿ

Suddi Udaya

ಉಡುಪಿ ಜಿಲ್ಲಾ ಸಮಾವೇಶ 2024 ಮತ್ತು 26ನೇ ಉಚಿತ ವೈದ್ಯಕೀಯ ತಪಾಸಣೆ ಮಾಹಿತಿ ಹಾಗೂ ಜಾಗೃತಿ ಶಿಬಿರ

Suddi Udaya

ಉಜಿರೆ ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ವಿಶೇಷ ಉಪನ್ಯಾಸ

Suddi Udaya
error: Content is protected !!