38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಲಾಯಿಲ: ಕೊರಂ ಕೊರತೆಯಿಂದ ಮುಂದೂಡಲಾಗಿದ್ದ ಗ್ರಾ.ಪಂ. ಸಾಮಾನ್ಯ ಸಭೆಯು ನ.29 ರಂದು ಯಶಸ್ವಿ

ಲಾಯಿಲ: ಕೊರಂ ಕೊರತೆಯಿಂದ ಮುಂದೂಡಲಾಗಿದ್ದ ಲಾಯಿಲ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ ಯಶಸ್ವಿಯಾಗಿ ನ. 29 ರಂದು ನಡೆಯಿತು.


ನವೆಂಬರ್ 22ರಂದು ನಿಗದಿಯಾಗಿದ್ದ ಲಾಯಿಲ ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯು ಕೊರಂ ಇಲ್ಲದ ಕಾರಣದಿಂದ ಸಭೆಯು ಮುಂದೂಡಲ್ಪಟ್ಟಿತ್ತು. ನ.29 ರಂದು ನಡೆದ ಸಭೆಯಲ್ಲಿ ಗೈರಾದ ಎಲ್ಲ ಸದಸ್ಯರುಗಳು ಹಾಜರಾಗುವ ಮೂಲಕ ಸಭೆಯನ್ನು ಯಶಸ್ವಿಯಾಗಿ ನಡೆಸಿದರು.

ಗ್ರಾಮದ ಜನತೆಯಿಂದ ಬಂದ ಎಲ್ಲ ಅರ್ಜಿಗಳನ್ನು ಸೂಕ್ತವಾಗಿ ಪರಿಶೀಲಿಸಿ ಮುಂದಿನ ಕ್ರಮಗಳನ್ನು ಕೈಗೊಳ್ಳಲು ನಿರ್ಧರಿಸಲಾಯಿತು.

ಈ ಸಂದರ್ಭದಲ್ಲಿ ಲಾಯಿಲ ಗ್ರಾ.ಪಂ. ಅಧ್ಯಕ್ಷೆ ಜಯಂತಿ ಎಂ.ಕೆ., ಉಪಾಧ್ಯಕ್ಷೆ ಸುಗಂಧಿ ಜಗನ್ನಾಥ್, ಪಿಡಿಒ ಶ್ರೀನಿವಾಸ ಡಿ.ಪಿ ಹಾಗೂ ಸದಸ್ಯರುಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಅನುಗ್ರಹ ವಿವಿಧೋದ್ದೇಶ ಸಹಕಾರಿ ಸಂಘದಲ್ಲಿ ನಕಲಿ ಚಿನ್ನಾಭರಣ ಅಡವಿಟ್ಟು ರೂ.4.75 ಲಕ್ಷ ಸಾಲ ಪಡೆದು ವಂಚನೆ

Suddi Udaya

ಘಾಟಿ ಪ್ರದೇಶದಲ್ಲಿ ಭಾರಿ ಮಳೆ ; ದಿಡುಪೆಯ ಹೊಳೆಗಳಲ್ಲಿ ನೀರಿನ ಆರ್ಭಟ

Suddi Udaya

ರಾಜ ಕೇಸರಿ ಸಂಘಟನೆಯ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ರವರಿಗೆ ರಾಜ್ಯಮಟ್ಟದ “ರಾಷ್ಟ್ರಕವಿ ಕುವೆಂಪು ರತ್ನ” ಪ್ರಶಸ್ತಿ

Suddi Udaya

ಉಜಿರೆ: ಶ್ರೀ ಧ. ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಕಜಕೆ, ಎಳನೀರು , ಕಕ್ಕಿಂಜೆ ಶಾಲಾ ಮತಗಟ್ಟೆಗೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಾದ ಮುಲ್ಲೈ ಮುಗಿಲನ್ ಭೇಟಿ

Suddi Udaya

ಕಾಯರ್ತಡ್ಕ ಸರಕಾರಿ ಪ್ರೌಢಶಾಲೆಯಲ್ಲಿ ಹೆಣ್ಣು ಮಕ್ಕಳಿಗೆ ಅರಿವು ಕಾರ್ಯಕ್ರಮ

Suddi Udaya
error: Content is protected !!