September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ವಾಣಿ ಕಾಲೇಜು: ಎನ್‌ಎಸ್‌ಎಸ್ ನಲ್ಲಿ ತೇಜಸ್ ಅವರಿಗೆ ಬೆಸ್ಟ್ ಪರ್ಫಾರ್ಮರ್ ಅವಾರ್ಡ್

ಬೆಳ್ತಂಗಡಿ: ಭಾರತ ಸರಕಾರದ ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ ವತಿಯಿಂದ ಕರ್ನಾಟಕ ವಿಶ್ವವಿದ್ಯಾನಿಲಯ ಧಾರವಾಡ ಇದರ ಸಹಯೋಗದಲ್ಲಿ ಕಾರವಾರದ ಕರ್ನಾಟಕ ವಿಶ್ವವಿದ್ಯಾನಿಲಯ ಸ್ನಾತಕೋತರ ವಿಭಾಗ ಕೋಡಿಬಾಗ್ ಇಲ್ಲಿ ಜರುಗಿದ ರಾಷ್ಟ್ರೀಯ ಸೇವಾ ಯೋಜನೆಯ ರಾಷ್ಟ್ರೀಯ ಭಾವೈಕ್ಯತಾ ಶಿಬಿರ 2023 ಇದರಲ್ಲಿ ಕರ್ನಾಟಕದ ಆಯ್ದ 10 ಪದವಿ ಪೂರ್ವ ಕಾಲೇಜುಗಳಲ್ಲಿ ವಾಣಿ ಪದವಿಪೂರ್ವ ಕಾಲೇಜಿನ ಪ್ರಥಮ ವಾಣಿಜ್ಯ ವಿಭಾಗದ ತೇಜಸ್ ಅವರು ಭಾಗವಹಿಸಿ ಬೆಸ್ಟ್ ಪರ್ಫಾರ್ಮರ್ ಅವಾರ್ಡ್ ಪಡೆದುಕೊಂಡಿದ್ದಾರೆ.

Related posts

ದಾರುಸ್ಸಲಾಂ ಕ್ಯಾಂಪಸ್ಸ್ ನಲ್ಲಿ ಲೈಬ್ರರಿ ಹಾಗೂ ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ

Suddi Udaya

ತ್ರೋಬಾಲ್ ಪಂದ್ಯಾವಳಿಯಲ್ಲಿ ಅಂಡೆತಡ್ಕ ಶಾಲೆಯ ಬಾಲಕರ ತಂಡ ದ್ವಿತೀಯ: ಇಬ್ಬರು ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಜೆಸಿ ಅಕ್ಷತ್ ರೈ ಅವರಿಗೆ “ಸಾಧನಶ್ರೀ” ಪ್ರಶಸ್ತಿ ಪ್ರದಾನ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ.ಕಾಲೇಜು ಕನ್ನಡ ರಾಜ್ಯೋತ್ಸವ

Suddi Udaya

ದೊಂಡೋಲೆ ನಾರ್ಯ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಸತೀಶ್, ಕಾರ್ಯದರ್ಶಿ ದಿವಾಕರ್

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಅಗ್ನೀವೀರ್ ರಂಜಿತ್ ಪೂಜಾರಿಯವರಿಗೆ ಗೌರವಾರ್ಪಣೆ

Suddi Udaya
error: Content is protected !!