April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ವಾಲಿಬಾಲ್ ಪಂದ್ಯಾಟ: ಧರ್ಮಸ್ಥಳದ ಸಿಂಚನಾ ಜೆ. ಶೆಟ್ಟಿ ಅತ್ಯುತ್ತಮ ಸೆಟ್ಟರ್ ಆಗಿ ಆಯ್ಕೆ

ಬೆಳ್ತಂಗಡಿ: ಸುಳ್ಯದ ಕೆವಿಜಿ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ನಡೆದ 2023-24ರ ಸಾಲಿನ ಮೈಸೂರು ವಲಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ 30 ಮಹಿಳಾ ತಂಡಗಳು ಭಾಗವಹಿಸಿದ್ದು., ಪ್ರಥಮ ಸ್ಥಾನವನ್ನು ಹಾಸನ ಎಸ್‌ಡಿಎಂ ಪಡೆದಿದ್ದು ಡಾ. ಸಿಂಚನಾ ಜೆ. ಶೆಟ್ಟಿಯವರು ಅತ್ಯುತ್ತಮ ಸೆಟ್ಟರ್ ಆಗಿ ಆಯ್ಕೆಯಾಗಿದ್ದಾರೆ ಹಾಗೂ ವಿಜಾಪುರದಲ್ಲಿ ನಡೆದ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿಯೂ ಹಾಸನ ಆಯುರ್ವೇದ ಕಾಲೇಜು ಪ್ರಥಮ ಸ್ಥಾನ ಪಡೆದು, ಡಿಸೆಂಬರ್ ತಿಂಗಳಲ್ಲಿ ಆಂಧ್ರಪ್ರದೇಶದ ತಿರುಪತಿಯಲ್ಲಿ ನಡೆಯುವ ಪಂದ್ಯಾಟದಲ್ಲಿ ರಾಜೀವಗಾಂಧಿ ಆರೋಗ್ಯ ವಿಜ್ಞಾನಿಗಳ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ.


ಇವರು ಧರ್ಮಸ್ಥಳ ಗ್ರಾಮದ ಚಂದ್ರಗಿರಿ ಅಕ್ಷಯ ನಿಲಯದ ಜಯಾನಂದ ಶೆಟ್ಟಿ ಮತ್ತು ಸವಿತಾ ಜೆ. ಶೆಟ್ಟಿ ದಂಪತಿ ಪುತ್ರಿ.

Related posts

ಬೆಳ್ತಂಗಡಿ: ತಾಲೂಕು ಆಡಳಿತ ಸೌಧದಲ್ಲಿ ಕುವೆಂಪುರವರ ಜನ್ಮದಿನಾಚರಣೆಯ ಪ್ರಯುಕ್ತ ವಿಶ್ವ ಮಾನವ ದಿನಾಚರಣೆ

Suddi Udaya

ಎ.8-17: ಶ್ರೀ ಕ್ಷೇತ್ರ ಓಡೀಲುಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ಜಾತ್ರೋತ್ಸವ

Suddi Udaya

ಉಜಿರೆ: ರಾ.ಸೇ ಯೋಜನೆಯ ವಿಶೇಷ ಕಾರ್ಯಾಗಾರ ಉದ್ಘಾಟನೆ

Suddi Udaya

ಕೇದಾರನಾಥ ದೇವಾಲಯದ ಪ್ರಧಾನ ಅರ್ಚಕ ಶಂಕರ ಲಿಂಗ ಸ್ವಾಮೀಜಿ ಸಮಾಜ ಸೇವಕ ಡಾ.ರವಿರವರ ಕಚೇರಿಗೆ ಬೇಟಿ

Suddi Udaya

ಸಾವ್ಯ: ಶುಭೋದಯ ಯುವಕ ಮಂಡಲದಿಂದ ಸಾಮೂಹಿಕ ಶ್ರೀ ಶನೈಶ್ವರ ಪೂಜೆ

Suddi Udaya

ಉಜಿರೆ: ಬದನಾಜೆಯಲ್ಲಿ ಬೈಕ್ ಢಿಕ್ಕಿ: ಮೂರನೇ ತರಗತಿಯ ವಿದ್ಯಾರ್ಥಿನಿ ಸಾವು

Suddi Udaya
error: Content is protected !!