32.2 C
ಪುತ್ತೂರು, ಬೆಳ್ತಂಗಡಿ
April 3, 2025
ಸಾಧಕರು

ಗುರುವಾಯನಕೆರೆ ದೊಂಪದಬಲಿ ಉತ್ಸವ ಸಮಿತಿ ನೇತೃತ್ವದಲ್ಲಿ :ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ದೈವ ನರ್ತಕಮಾಧವ ಸಿದ್ದಕಟ್ಟೆಯವರಿಗೆ ಗೌರವಾರ್ಪಣೆ

ಗುರುವಾಯನಕೆರೆ: ದೊಂಪದಬಲಿ ಉತ್ಸವ ಸಮಿತಿ ಇದರ ಆಶ್ರಯದಲ್ಲಿ ಡಿ.2ರಂದು ನಡೆದ ದೊಂಪದಬಲಿದ ಶುಭ ಸಂದರ್ಭದಲ್ಲಿ ಉತ್ಸವ ಸಮಿತಿಯ ವತಿಯಿಂದ ಈ ವರ್ಷದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ದೈವ ನರ್ತಕರಾದ
ಮಾಧವ ಸಿದ್ದಕಟ್ಟೆ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ದೊಂಪದಬಲಿ ಉತ್ಸವ ಸಮಿತಿಯ ಗೌರವಾಧ್ಯಕ್ಷ ಪ್ರವೀಣ್‌ ಕುಮಾ‌ರ್ ಅಜ್ರಿ ಪಾಡ್ಯಾರುಬೀಡು, ಶ್ರೀನಿವಾಸ ಅಸ್ರಣ್ಣರು ಮೂಡುಮನೆ, ಸಮಿತಿ ಅಧ್ಯಕ್ಷ ಸೋಮಶೇಖರ ದೇವಸ್ಯ ,ಸುಕೇಶ್ ಕುಮಾರ್ ಕಡಂಬು, ರಾಜಶೇಖರ ಶೆಟ್ಟಿ ಅಳದಂಗಡಿ, ಉತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಜಿ. ನಾಗೇಶ್ ಮೂಲ್ಯ , ಉಪಾಧ್ಯಕ್ಷ ವಿತೇಶ್ ಬಂಗೇರ, ಕಾರ್ಯದರ್ಶಿ ಶೋಭಿತ್ ಜೈನ್, ಕೋಶಾಧಿಕಾರಿ ನಾರಾಯಣ ಆಚಾರ್ಯ ಬರಾಯ ಹಾಗೂ ಸಮಿತಿಯ ಸರ್ವಸದಸ್ಯರು ಉಪಸ್ಥಿತರಿದ್ದರು.

Related posts

ಅನೀಶ್ ಪೂಜಾರಿ ವೇಣೂರು ನಿರ್ದೇಶನದ ಕೊಳಂಬೆ ಕಿರುಚಿತ್ರ “ರೆಡ್ ಇನ್ಕಾರ್ನೇಷನ್ ಅಂತರಾಷ್ಟ್ರೀಯ ಚಲನಚಿತ್ರೋತ್ಸವ-2025” ಪ್ರಶಸ್ತಿಗೆ ಆಯ್ಕೆ

Suddi Udaya

ಉಜಿರೆಯ ಸುಲೋಚನಾ ಕರ್ನಾಟಕ ಬುಕ್ ಆಫ್ ರೆಕಾರ್ಡ್ ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆ

Suddi Udaya

ವಸಂತಿ ಟಿ. ನಿಡ್ಲೆ ರವರು ಆಲ್ ಇಂಡಿಯಾ ವಿಮೆನ್ ಅಚೀವರ್-2023 ಪ್ರಶಸ್ತಿಗೆ ಆಯ್ಕೆ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿ

Suddi Udaya

ಕರ್ನಾಟಕ ಸರಕಾರದ ಪಂಚ ಗ್ಯಾರಂಟಿಗಳ ತಾಲೂಕು ಅನುಷ್ಠಾನ ಸಮಿತಿ: ನಾಮ ನಿದೇಶಿತ ಸದಸ್ಯರಾಗಿ ನೇಮಿರಾಜ ಕಿಲ್ಲೂರು ನೇಮಕ

Suddi Udaya

ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ಘಟಕ : ಧಾರ್ಮಿಕ ಕ್ಷೇತ್ರದ ಸಾಧನೆಗಾಗಿ ನಿರಂಜನ್ ಜೈನ್ ಕುದ್ಯಾಡಿಯವರಿಗೆ ಗೌರವ ಪುರಸ್ಕಾರ

Suddi Udaya
error: Content is protected !!