24.8 C
ಪುತ್ತೂರು, ಬೆಳ್ತಂಗಡಿ
April 1, 2025
Uncategorized

ಸುಲ್ಕೇರಿ: ಬೀಡಿ ಗುತ್ತಿಗೆದಾರ ಆನಂದ ಪೂಜಾರಿ ನಿಧನ

ಸುಲ್ಕೇರಿ: ಕಳೆದ ಹಲವಾರು ವರ್ಷಗಳಿಂದ ಬೀಡಿ ಗುತ್ತಿಗೆದಾರರಾಗಿದ್ದ ಮುದ್ರಾಜೆ ಶ್ರೀ ಸನ್ನಿಧಿ ನಿವಾಸಿ ಆನಂದ ಪೂಜಾರಿ (68 ವ) ಅವರು ಅನಾರೋಗ್ಯದಿಂದ ಬಳಲಿ ಇಂದು ಬೆಳಗ್ಗೆ ಡಿ.,3 ರಂದು ನಿಧನರಾದರು.

ಆನಂದ ಪೂಜಾರಿಯವರು ಬೀಡಿ ಗುತ್ತಿಗೆದಾರರಾಗಿ, ಸಮಾಜದಲ್ಲಿ ನಡೆಯುವ ಎಲ್ಲಾ ಕಾರ್ಯಕ್ರಮಗಳಿಗೆ ಸಹಕಾರ ಪ್ರೋತ್ಸಾಹ ನೀಡುತ್ತಿದ್ದರು.

ಮೃತರು ಪತ್ನಿ ಸರೋಜಿನಿ, 2 ಪುತ್ರಿಯರಾದ ಅನಿತಾ,ಅಶ್ವಿನಿ, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ಗಣೇಶ್ ಹೋಟೆಲ್ ನ ಮಾಲಕ ದಿವಾಕರ ಪ್ರಭು ನಿಧನ

Suddi Udaya

ಉಜಿರೆ ಗುರು ಮಂದಿರ ನಿರ್ಮಾಣದ ಸಮಾಲೋಚನೆ ಸಭೆ

Suddi Udaya

ಬೆಳ್ತಂಗಡಿ: ದೀಪಾವಳಿ ಹಬ್ಬದ ಪ್ರಯುಕ್ತ ಪ್ರಕಾಶ್ ಎಲೆಕ್ಟ್ರಾನಿಕ್ಸ್ ನಲ್ಲಿ ವಿಶೇಷ ಆಫರ್ ಹಾಗೂ ಆಕರ್ಷಕ ಉಡುಗೊರೆ

Suddi Udaya

ಮಂಜುಶ್ರೀ ಸೀನಿಯರ್ ಚೇಂಬರ್ ಪೂರ್ವಧ್ಯಕ್ಷರಾದ ಪ್ರಥ್ವಿರಂಜನ್ ರಾವ್’ರವರ ಶ್ರದ್ಧಾಂಜಲಿ ಸಭೆ

Suddi Udaya

ಧರ್ಮಸ್ಥಳ ನೇರ್ತನೆ ನಿವಾಸಿ ಜೋಸೆಫ್ ನಿಧನ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ ಹಾಗೂ ಪ್ರಶಿಕ್ಷಣ ಕಾರ್ಯಕ್ರಮ

Suddi Udaya
error: Content is protected !!