23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕಲ್ಮoಜ: ಬೆಳಿಯಪ್ಪ ಗೌಡ ಬದಿಮೆಟ್ಟು ನಿಧನ

ಕಲ್ಮoಜ: ಇಲ್ಲಿಯ ಪಿಲಾತಬೆಟ್ಟು ಶ್ರೀಶಾಸ್ತ ನಿಲಯದ ಬೆಳಿಯಪ್ಪ ಗೌಡ (89ವ.) ರವರು ಅಲ್ಪಕಾಲದ ಅಸೌಖ್ಯದಿಂದ ಡಿ .2 ರಂದು ನಿಧನರಾದರು.

ಮೃತರು ಪತ್ನಿ ಗಂಗಮ್ಮ, ಪುತ್ರರಾದ ಎಸ್.ಡಿ.ಎಂ. ಆಸ್ಪತ್ರೆಯ ನಿವೃತ್ತ ಸೆಕ್ಯೂರಿಟಿ ಅನಂತಕೃಷ್ಣ, ಅತ್ತಾವರ ಕೆ.ಎಮ್.ಸಿ.ಯ ಗುಮಾಸ್ತ ಕುಶಾಲಪ್ಪ ಗೌಡ, ನಿಡ್ಲೆ ಸಹಕಾರಿ ಸಂಘದ ಲೆಕ್ಕಿಗ ವೇಣುಗೋಪಾಲ್, ಪುತ್ರಿಯರಾದ ಅಂಗನವಾಡಿ ನಿವೃತ್ತ ಕಾರ್ಯಕರ್ತೆ ಕುಸುಮ, ಶೀಲಾ, ತುಳಸಿ, ಕೆ.ಎಮ್.ಸಿ. ಉದ್ಯೋಗಿ ರಾಜೀವಿ, ಶಿಕ್ಷಕಿ ಲೋಲಾಕ್ಷಿ, ಸಹೋದರ ಪದ್ಮಯ್ಯ ಗೌಡ ಬದಿಮೆಟ್ಟು, ಸಹೋದರಿ ಬಾಲಕ್ಕ, ಬಂಧು ಬಳಗವನ್ನು ಅಗಲಿದ್ದಾರೆ.

Related posts

ನಡ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಟಿಡೊಂಜಿ ಕೂಟ ಕಾರ್ಯಕ್ರಮ

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಮಹಿಳಾ ಪ್ರಕಾರ ತಾಲೂಕು ಘಟಕದ ನೇತೃತ್ವದಲ್ಲಿ ಅಹಲ್ಯಾಬಾಯಿ ಹೋಳ್ಕರ್ ಕುರಿತು ಉಪನ್ಯಾಸ

Suddi Udaya

ವೇಣೂರು: ನವೀಕೃತ ಭಜನಾ ಮಂದಿರದ ಲೋಕಾರ್ಪಣೆ ಮತ್ತು ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya

ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಮಾಜಮುಖಿ ಕಾರ್ಯಕ್ಕೆ ಅಂತರಾಷ್ಟ್ರೀಯ ಪ್ರಶಸ್ತಿಯ ಗೌರವ: ಕಾಂಬೋಡಿಯಾ ದೇಶದಲ್ಲಿ ಗ್ಲೋಬಲ್ ಎಕ್ಸಲೆನ್ಸ್ ಅವಾರ್ಡ್-2023 ಸ್ವೀಕರಿಸಿ ಸ್ವದೇಶಕ್ಕೆ ಮರಳಿದ ಸಂಚಾಲಕ ರಾಜೇಶ್ ಪೈ ಉಜಿರೆ

Suddi Udaya

ಬೆಳ್ತಂಗಡಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ನೇತೃತ್ವದಲ್ಲಿ ಮಡಿವಾಳ ಮಾಚಿದೇವ ಜಯಂತಿ ಆಚರಣೆ

Suddi Udaya

ಮದ್ದಡ್ಕ ಕುದ್ರೆಕಲಗಲ್ಲು ನಿವಾಸಿ ಶ್ರೀಮತಿ ನಿಧನ

Suddi Udaya
error: Content is protected !!