24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೋಟತ್ತಾಡಿ: ಹತ್ತು ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಅನಿಲ್ ಕಕ್ಕಿಂಜೆ

ತೋಟತ್ತಾಡಿ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಆಟದ ಮೈದಾನದ ಸಮೀಪ ಸೋಮವಾರ ಸುಮಾರು ಹತ್ತು ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆಯಾಗಿದ್ದು,ಉರಗಮಿತ್ರ ಸ್ನೇಕ್ ಅನಿಲ್ ಕಕ್ಕಿಂಜೆ ರಕ್ಷಿಸಿ ಕಾಡಿಗೆ ಬಿಟ್ಟರು.ಅರಣ್ಯ ಇಲಾಖೆಯ ಡಿಆರ್‌ ಎಫ್ ಒ ಭವಾನಿ ಶಂಕರ್ ಹಾಗೂ ಸ್ಥಳೀಯರು ಸಹಕರಿಸಿದರು.

Related posts

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ನೂತನ ಸಮಿತಿ ರಚನೆ

Suddi Udaya

ಮಹಾಶಿವರಾತ್ರಿ: ಧಮ೯ಸ್ಥಳಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಆಗಮಿಸಿದ ಪಾದಯಾತ್ರಿಗಳು

Suddi Udaya

ಹಲವು ಸಮಯದ ಹಿಂದೆ ಮನೆ ತೊರೆದಿದ್ದ ಕಾಯರ್ತಡ್ಕ ಮಾಣಿಂಗೇರಿ ರಾಜು ಅವರ ಶವ ಪುದುವೆಟ್ಟು ಪದವು ಬಸ್ಸ್ಟ್ಯಾಂಡ್ ಬಳಿಯ ಕಾಡಿನಲ್ಲಿ ಪತ್ತೆ

Suddi Udaya

ಕಕ್ಕಿಂಜೆ: ಬೀಟಿಗೆ ಹಯಾತುಲ್ ಇಸ್ಲಾಂ ಮದರಸದ ವಾರ್ಷಿಕ ಮಹಾಸಭೆ: ಸಮಿತಿ ರಚನೆ

Suddi Udaya

ಮುಂಡಾಜೆ ಹಿ. ಪ್ರಾ. ಶಾಲಾ ವಿದ್ಯಾರ್ಥಿನಿ ದ್ವಿಷಾ ಯು.ಡಿ. ರಿಗೆ ರಾಷ್ಟ್ರ ಮಟ್ಟದ ಗೋಲ್ಡನ್ ಆರೋ ಪ್ರಶಸ್ತಿ

Suddi Udaya

ದ.ಕ. ಜಿಲ್ಲೆಯ ಜಲಪ್ರದೇಶಗಳಲ್ಲಿ ಅನಧಿಕೃತ ಪ್ರವೇಶ ನಿರ್ಬಂಧ: ಜಿಲ್ಲಾಧಿಕಾರಿ ಆದೇಶ

Suddi Udaya
error: Content is protected !!