38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೂಡುಜಾಲು ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕರುಗಳ ಅವಿರೋಧ ಆಯ್ಕೆ

ನಿಡ್ಲೆ: ಬೂಡುಜಾಲು ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಗೆ ಮುಂದಿನ 5 ವರ್ಷಗಳ ಅವಧಿಯ ನಿರ್ದೇಶಕರ ಸ್ಥಾನದ ಚುನಾವಣೆಯಲ್ಲಿ ಅಂತಿಮವಾಗಿ 10 ಸ್ಥಾನಗಳಿಗೆ ನಿರ್ದೇಶಕರುಗಳು ಅವಿರೋಧವಾಗಿ ಆಯ್ಕೆಯಾದರು.

ಸಾಮಾನ್ಯ 7 ಸ್ಥಾನದಿಂದ ಮಿಥುನ್ ಕೆ, ಸುಧೀಂದ್ರ ರಾವ್, ನಾರಾಯಣ ಗೌಡ, ಸೇಸಪ್ಪ ಗೌಡ, ಮೋನಪ್ಪ ಬಿ., ಗಿರೀಶ್, ಕೊರಗಪ್ಪ ಗೌಡ, ಪರಿಶಿಷ್ಟ ಪಂಗಡ ಮೀಸಲು ಸ್ಥಾನದಿಂದ ಬಾಬು ಎಂ.ಕೆ, ಹಾಗೂ ಮಹಿಳಾ ಮೀಸಲು ಸ್ಥಾನಕ್ಕೆ ವಿದ್ಯಾಲತಾ, ರಮಣಿ ಅವಿರೋಧವಾಗಿ ಆಯ್ಕೆಯಾದರು.

ಚುನಾವಣಾ ಪ್ರಕ್ರಿಯೆಯನ್ನು ರಿಟರ್ನಿಂಗ್ ಅಧಿಕಾರಿ ಬಿ.ವಿ ಪ್ರತಿಮಾ ರವರು ನಡೆಸಿಕೊಟ್ಟರು. ಕಾರ್ಯದರ್ಶಿ ವೆಂಕಟೇಶ್ ಗೌಡ ಸಹಕರಿಸಿದರು.

Related posts

ಬಿಜೆಪಿ ಹೊಸಂಗಡಿ ಮತ್ತು ಬಡಕೋಡಿ ಶಕ್ತಿಕೇಂದ್ರದ ಅಭ್ಯಾಸವರ್ಗ ಕಾರ್ಯಕ್ರಮ

Suddi Udaya

ನಾರಾವಿಯಲ್ಲಿ ಹೆಗ್ಗಡೆ ಸಂಗಮ 2023 ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ಮನೆಯಲ್ಲಿ ಯಾರೂ ಇಲ್ಲದ ವೇಳೆ ನಗನಗದು ದೋಚಿ ಪರಾರಿ

Suddi Udaya

ಗುರುವಾಯನಕೆರೆ: ಅರೆಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನಕ್ಕೆ ಬರೋಡ ಉದ್ಯಮಿ ಶಶಿಧರ್ ಶೆಟ್ಟಿ ಅವರಿಂದ ಅಭಿವೃದ್ಧಿ ಕಾಮಗಾರಿಗಳಿಗೆ ರೂ.50 ಲಕ್ಷ ದೇಣಿಗೆ

Suddi Udaya

ಅಳದಂಗಡಿಯಲ್ಲಿ ನೊಚ್ಚ ಹಾರ್ಡ್‌ವೇರ್ ಮತ್ತು ಸ್ಯಾನಿಟರಿ ಶುಭಾರಂಭ

Suddi Udaya

ಪಿಕಫ್ ಚಾಲಕ ಸತೀಶ್ ಕುಲಾಲ್ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!