April 2, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಅಧ್ಯಕ್ಷರಾಗಿ ರಾಜೇಶ್ವರಿ, ಉಪಾಧ್ಯಕ್ಷರಾಗಿ ಚಂದ್ರಾವತಿ ಅವಿರೋಧ ಆಯ್ಕೆ

ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ನೂತನ ಆಡಳಿತ ಮಂಡಳಿಯ ಪದಾಧಿಕಾರಿಗಳ ಆಯ್ಕೆಯು ನ 24 ರಂದು ಅವಿರೋಧವಾಗಿ ನಡೆದಿದ್ದು, ಅಧ್ಯಕ್ಷ ಮತ್ತು ಉಪಾದ್ಯಕ್ಷರ ಆಯ್ಕೆಯು ಡಿ. 02 ರಂದು ಸಂಘದ ಕಛೇರಿಯಲ್ಲಿ ಅವಿರೋಧವಾಗಿ ನಡೆಯಿತು.

ಅಧ್ಯಕ್ಷರಾಗಿ ಶ್ರೀಮತಿ ರಾಜೇಶ್ವರಿ ರವರು ಮತ್ತು ಉಪಾಧ್ಯಕ್ಷರಾಗಿ ಶ್ರೀಮತಿ ಚಂದ್ರಾವತಿ ಕೆ.ವೈ ರವರು ಆಯ್ಕೆಯಾದರು. ಆಡಳಿತ ಮಂಡಳಿಯ ನೂತನ ನಿರ್ದೇಶಕರುಗಳಾಗಿ ಶ್ರೀಮತಿ ಚಂದ್ರಾಕ್ಷಿ, ಶ್ರೀಮತಿ ಹರಿಣಾಕ್ಷಿ ಶ್ರೀಮತಿ ಮಮತಾ, ಶ್ರೀಮತಿ ಭಾರತಿ ಎಸ್ ಎನ್, ಶ್ರೀಮತಿ ಮಮತಾ ಕೆ, ಶ್ರೀಮತಿ ದಮಯಂತಿ, ಶ್ರೀಮತಿ ಗೀತಾ, ಶ್ರೀಮತಿ ಪುಷ್ಪಾವತಿ ಶ್ರೀಮತಿ ಪರಮೇಶ್ವರಿ ಶ್ರೀಮತಿ ಸುಶೀಲ ರವರು ಆಯ್ಕೆಯಾದರು.

ಚುನಾವಣಾ ಪ್ರಕ್ರಿಯೆಯನ್ನು ರಿಟರ್ನಿಂಗ್ ಅಧಿಕಾರಿಯವರಾದ ವಿಲಾಸ್ ರವರು ನಡೆಸಿಕೊಟ್ಟರು.

Related posts

ಮಡಂತ್ಯಾರು- ಪುಂಜಾಲಕಟ್ಟೆ ವರ್ತಕರ ಸಂಘದಿಂದ ಆರ್ಥಿಕ ನೆರವು

Suddi Udaya

ವೇಣೂರು: ಭ| ಬಾಹುಬಲಿಸ್ವಾಮಿ ಮೂರ್ತಿಗೆ ಕೊನೆಯ ಮಹಾಮಸ್ತಕಾಭಿಷೇಕ

Suddi Udaya

ಪ.ರಾ.ಶಾಸ್ತ್ರಿ ಅಭಿನಂದನೆ: ಆಹ್ವಾನ ಪತ್ರಿಕೆ ಅನಾವರಣ

Suddi Udaya

ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ : ಧಾರ್ಮಿಕ ಸಭೆ, ಸಾಧಕರಿಗೆ ಸನ್ಮಾನ

Suddi Udaya

ಬೆಳ್ತಂಗಡಿ: ವಿಶೇಷ ಚೇತನ ಫಲಾನುಭವಿಗಳಿಗೆ ತ್ರಿಚಕ್ರ ವಾಹನ, ಅರ್ಹ ಫಲಾನುಭವಿಗಳಿಗೆ 94ಸಿ ಹಕ್ಕು ಪತ್ರ, ಕುಶಲಕರ್ಮಿಗಳಿಗೆ ಉಚಿತ ಸುಧಾರಿತ ಉಪಕರಣ ಹಾಗೂ ಕೃಷಿ ಸಾಧನಾ ಸಲಕರಣೆ ವಿತರಣೆ

Suddi Udaya

ವೇಣೂರು ಮಹಾ ಮಸ್ತಕಾಭಿಷೇಕಕ್ಕೆ ಶಾಸಕ ಹರೀಶ್ ಪೂಂಜರವರಿಗೆ ಆಮಂತ್ರಣ ನೀಡಿ‌ ಕಾರ್ಯಕ್ರಮಕ್ಕೆ ಆಹ್ವಾನಿಸಿದ ಮಹಾ ಮಸ್ತಕಾಭಿಷೇಕ ಸಮಿತಿ ಪದಾಧಿಕಾರಿಗಳು

Suddi Udaya
error: Content is protected !!