September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಡಿ.5 : ಬೆಳ್ತಂಗಡಿ ಹಾಗೂ ಧರ್ಮಸ್ಥಳ ವಿದ್ಯುತ್ ಉಪಕೇಂದ್ರದ ಫೀಡರ್ ಗಳಲ್ಲಿ ವಿದ್ಯುತ್ ನಿಲುಗಡೆ

ಬೆಳ್ತಂಗಡಿ : ತುರ್ತು ನಿರ್ವಹಣೆಯ ಪ್ರಯುಕ್ತ ಡಿ.05 ರಂದು ಬೆಳಿಗ್ಗೆ 10:00 ರಿಂದ ಸಂಜೆ 5.00 ಗಂಟೆಯವರೆಗೆ 33ಕೆವಿ ಬೆಳ್ತಂಗಡಿ ಹಾಗೂ ಧರ್ಮಸ್ಥಳ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಬೆಳ್ತಂಗಡಿ, ಕೊಯ್ಯುರು, ಬಂಗಾಡಿ, ಕೊಲ್ಲಿ, ಉಜಿರೆ, ಬೆಳಾಲು, ಟೆಂಪಲ್, ಕನ್ಯಾಡಿ, ನಿಡ್ಲೆ, ಪುದುವೆಟ್ಟು, ಅರಸಿನಮಕ್ಕಿ ಹಾಗೂ ಪಟ್ರಮೆ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿರುವುದು. ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಿಸಿದೆ.

Related posts

ಮೊಗ್ರು ಜೈ ಶ್ರೀ ರಾಮ್ ಮಹಿಳಾ ಸಂಘ ರಚನೆ, ಪದಾಧಿಕಾರಿಗಳ ನೇಮಕ

Suddi Udaya

ಅರಫಾ ಜಾಮಿಅಃ ಮಸ್ಜಿದ್ ಅತ್ತಾಜೆಯಲ್ಲಿ ಸಂಭ್ರಮದ ಬಕ್ರೀದ್ ಆಚರಣೆ

Suddi Udaya

ಪಡ್ಡಂದಡ್ಕ ನಿವೃತ್ತ ಮುಖ್ಯೋಪಾಧ್ಯಾಯ ತಿರುಮಲೇಶ್ವರ ಭಟ್ಟರಿಗೆ ‘ಹವ್ಯಕ ಶಿಕ್ಷಕ ರತ್ನ’ ಪ್ರಶಸ್ತಿ

Suddi Udaya

ರಕ್ಷಿತ್ ಶಿವರಾಂ ಮನವಿಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳ ಸ್ಪಂದನೆ : ಅರಸಿನಮಕ್ಕಿ ಶಾಲೆಗೆ ಶಿಕ್ಷಕರ ನೇಮಕ

Suddi Udaya

ಸುದ್ದಿ ಉದಯ ‘ಬೆಳಕಿನ ಉದಯ’ ದೀಪಾವಳಿ ವಿಶೇಷಾಂಕ ಬಿಡುಗಡೆ: ಶ್ರೀರಾಮ‌ ಕ್ಷೇತ್ರದ ಪೀಠಾಧಿಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿಜೀಯವರು ಬಿಡುಗಡೆಗೊಳಿಸಿ ಶುಭ ಹಾರೈಕೆ

Suddi Udaya

ಕಾಶಿಪಟ್ಣ ಗ್ರಾಮ ಪಂಚಾಯತ್ ಪ್ರಥಮ ಹಂತದ ಗ್ರಾಮಸಭೆ, ವಿವಿಧ ಇಲಾಖಾಧಿಕಾರಿಗಳಿಂದ ಇಲಾಖಾ ಮಾಹಿತಿ

Suddi Udaya
error: Content is protected !!