September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚಿಕ್ಕಮಗಳೂರಿನ ವಕೀಲ ಪ್ರೀತಮ್ ರವರ ಮೇಲೆ ಹಲ್ಲೆ ಮಾಡಿರುವ ಪೊಲೀಸರನ್ನು ಬಂಧಿಸುವಂತೆ ಒತ್ತಾಯಿಸಿ ಬೆಳ್ತಂಗಡಿ ನ್ಯಾಯಾಲಯದ ಸಂಕೀರ್ಣದಲ್ಲಿ ಪ್ರತಿಭಟನೆ

ಬೆಳ್ತಂಗಡಿ: ಚಿಕ್ಕಮಗಳೂರಿನ ವಕೀಲ ಪ್ರೀತಮ್ ಎಂಬವರಿಗೆ ಹಲ್ಲೆ ಮಾಡಿರುವ ಪೊಲೀಸರನ್ನು ಬಂಧಿಸುವಂತೆ ಹಾಗೂ ಚಿಕ್ಕಮಗಳೂರು ವಕೀಲರ ಮೇಲೆ ಪೊಲೀಸರು ಎಸಗಿದ ಹಲ್ಲೆಯನ್ನು ಖಂಡಿಸಿ ಬೆಳ್ತಂಗಡಿ ತಾಲೂಕು ವಕೀಲರ ಸಂಘವು ಬೆಳ್ತಂಗಡಿ ನ್ಯಾಯಾಲಯದ ಆವರಣದಲ್ಲಿ ಡಿ.4 ರಂದು ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ವಕೀಲರ ಸಂಘದ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಹಿರಿಯ ವಕೀಲ ಶಿವಕುಮಾ‌ರ್, ತಾಲೂಕು ವಕೀಲ ಸಂಘದ ಅಧ್ಯಕ್ಷ ವಸಂತ ಮರಕ್ಕಡ, ಪ್ರಧಾನ ಕಾರ್ಯದರ್ಶಿ ನವೀನ್ ಬಿ.ಕೆ. ಮಾತನಾಡಿದರು. ಹಿರಿಯ ವಕೀಲ ಸಂಘ ಮತ್ತು ಸಂಘದ ಪದಾಧಿಕಾರಿಗಳು, ಸದಸ್ಯ ವಕೀಲರು ಹಾಜರಿದ್ದರು.

Related posts

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಇಲಂತಿಲ ಗ್ರಾ.ಪಂ. ನಲ್ಲಿ ವಿಕಲ ಚೇತನ ವಿಶೇಷ ಗ್ರಾಮ ಸಭೆ

Suddi Udaya

ವಸಂತ ಬಂಗೇರ ಅವರ ನಿಧನಕ್ಕೆ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟರಿಂದ ಸಂತಾಪ

Suddi Udaya

ಎ.19-28: ಕಾಜೂರ್ ಮಖಾಂ ಉರೂಸ್: ಗೌರವಾಧ್ಯಕ್ಷ ಸಯ್ಯಿದ್ ಕೆ.ಎಸ್ ಆಟ್ಟಕೋಯ ತಂಙಳ್ ಕುಂಬೋಳ್ ರಿಂದ ಪೋಸ್ಟರ್ ಬಿಡುಗಡೆ

Suddi Udaya

ಮಾ.4: ನಮ್ಮ ಮನೆ ಹವ್ಯಕ ಭವನದಲ್ಲಿ ಆರಾಧನಾ ಮಹೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ: ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!