24.7 C
ಪುತ್ತೂರು, ಬೆಳ್ತಂಗಡಿ
May 25, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆ: ವಾಣಿ ಆಂ.ಮಾ. ಪ್ರೌಢಶಾಲೆಯ ವಿದ್ಯಾರ್ಥಿ ಕು|ಧೃತಿ ಸಿ. ಗೌಡರಿಗೆ ಪ್ರಶಸ್ತಿ

ಬೆಳ್ತಂಗಡಿ : ಶ್ರೀ ಸತ್ಯ ಸಾಯಿ ಸೇವಾ ಸಂಸ್ಥೆಗಳು ಉತ್ತರ ಕರ್ನಾಟಕ ಇವರು ಆಯೋಜಿಸಿದ್ದ ದಕ್ಷಿಣ ವಲಯ ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆಗಳಲ್ಲಿ ಪ್ರೌಢಶಾಲಾ ವಿಭಾಗದ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಬೆಳ್ತಂಗಡಿ ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಕುಮಾರಿ ಧೃತಿ.ಸಿ.ಗೌಡ ಜಿಲ್ಲಾ ಮಟ್ಟದ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

Related posts

ಕೊಕ್ಕಡ: ಉಪ್ಪಾರಪಳಿಕೆ ಸ.ಉ. ಹಿ. ಪ್ರಾ. ಶಾಲಾ ಕ್ರೀಡೋತ್ಸವ

Suddi Udaya

ಒಲಿಂಪಿಯಾಡ್ ಪರೀಕ್ಷೆಯಲ್ಲಿ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಗುರಿಪಳ್ಳದಲ್ಲಿ ಬ್ರಹ್ಮಶ್ರೀ ಮಹಿಳಾ ಸ್ವಸಹಾಯ ಸಂಘ ಉದ್ಘಾಟನೆ

Suddi Udaya

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಆಶ್ರಯದಲ್ಲಿ ಸಂದೇಶ್ ಮದ್ದಡ್ಕ ಇವರಿಗೆ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ ಪ್ರದಾನ

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯ ಜಮಾಅತ್ ಮಹಾಸಭೆ: ನೂತನ ಸಮಿತಿ ರಚನೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ವಾರ್ಷಿಕೋತ್ಸವ ಸಮಾರಂಭ

Suddi Udaya
error: Content is protected !!