25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ತುಳು ಭಾಷಣ ಸ್ಪರ್ಧೆ: ಬೆಳಾಲು ಪ್ರೌಢಶಾಲೆಯ ಕು. ಕೀರ್ತನಾ ರಾಜ್ಯ ಮಟ್ಟಕ್ಕೆ ಆಯ್ಕೆ

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿನಿ ಕು. ಕೀರ್ತನಾ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ತುಳು ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿದ್ದಾಳೆ. ಇತ್ತೀಚೆಗೆ ಮಂಗಳೂರಿನ ಶ್ರೀರಾಮಕೃಷ್ಣ ಪ್ರೌಢಶಾಲೆಯಲ್ಲಿ ಪ್ರತಿಭಾ ಕಾರಂಜಿ ಸ್ಪರ್ಧೆ ಆರೋಜನೆಗೊಂಡಿತ್ತು.

ಇವಳು ಬೆಳಾಲಿನ ಅಶ್ವತ್ಥದಡಿ ಪ್ರಮೋದ್ ಪೂಜಾರಿ ಮತ್ತು ಶೀಲಾವತಿ ದಂಪತಿಯ ಪುತ್ರಿಯಾಗಿದ್ದಾಳೆ. ಶಾಲೆಯ ತುಳು ಭಾಷಾ ಶಿಕ್ಷಕರಾದ ರವಿಚಂದ್ರ ಜೈನ್ ರವರು ತರಬೇತು ನೀಡಿದ್ದರು.

Related posts

ನೈರುತ್ಯ ಪದವೀಧರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ‌ ಮತ್ತು ಜೆಡಿಎಸ್ ಜಂಟಿ ಅಭ್ಯರ್ಥಿಗಳ ಜಯ

Suddi Udaya

ಕಣಿಯೂರು: ಮಲ್ಲಿಗೆ ಕೃಷಿ ಮಾಹಿತಿ ಹಾಗೂ ಗಿಡ ವಿತರಣಾ ಕಾರ್ಯಕ್ರಮ

Suddi Udaya

ನಾವೂರು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾಗಿ ಸುರೇಶ್ ಗೋಳಿದಡಿ ಆಯ್ಕೆ

Suddi Udaya

ಮೂಡುಕೋಡಿಯಲ್ಲಿ ಕಾರು ಮತ್ತು ಪಿಕಪ್ ನಡುವೆ ಡಿಕ್ಕಿ, ಗಾಯ

Suddi Udaya

ಧರ್ಮಸ್ಥಳ: ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕ ಕ್ರೀಡಾಕೂಟ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: 11 ನೇ ಗುರುತಿನಲ್ಲಿ ಎಸ್ಐಟಿ ಯಿಂದ ಕಾರ್ಯಾಚರಣೆ ಆರಂಭ

Suddi Udaya
error: Content is protected !!