April 2, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ದ.ಕ ಜಿಲ್ಲಾ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರಾಗಿ ಕೆ.ಎಮ್ ಅಬ್ದುಲ್‌ ಕರೀಮ್ ಹಾಗೂ ಜಯರಾಮ್ ಅಲಂಗಾರು ಆಯ್ಕೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಆಸ್ಪತ್ರೆಯ ಅರೋಗ್ಯ ರಕ್ಷಾ ಸಮಿತಿಗೆ ಸದಸ್ಯರಾಗಿ ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮ ಪಂಚಾಯತ್ ಸದಸ್ಯರು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಸಂಘಟನ ಕಾರ್ಯದರ್ಶಿ ಕೆ.ಎಮ್ ಅಬ್ದುಲ್‌ ಕರೀಮ್ ಗೇರುಕಟ್ಟೆ ಮತ್ತು ಮಾಜಿ ತಾಲೂಕು ಪಂಚಾಯತ್ ಸದಸ್ಯ ಜಯರಾಮ ಅಲಂಗಾರು ಆಯ್ಕೆಯಾಗಿದ್ದಾರೆ.

ಗೇರುಕಟ್ಟೆ ಅಬ್ದುಲ್ ಕರೀಮ್ ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮ ಪಂಚಾಯತ್ ಸದಸ್ಯರೂ, ದ.ಕ. ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಸಂಘಟನಾ ಕಾರ್ಯದರ್ಶಿಯೂ, ಮಾಜಿ ದ.ಕ.ಜಿಲ್ಲಾ ವಕಪ್ ಸದಸ್ಯರಾಗಿಯೂ ವಿವಿಧ ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ, ರಾಜಕೀಯ ಕ್ಷೇತ್ರಗಳಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದಾರೆ .
ಜಯರಾಮ್ ಅವರು ತಾ.ಪಂ ಮಾಜಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ.

Related posts

ಉಜಿರೆ ಎಸ್ ಡಿ ಎಮ್ ಪಾಲಿಟೆಕ್ನಿಕ್ ನ ಕಂಪ್ಯೂಟರ್ ಸೈನ್ಸ್ ವಿಭಾಗದ ವತಿಯಿಂದ ಟೆಕ್ ವ್ಯುಹ್ ಕಾರ್ಯಕ್ರಮ

Suddi Udaya

ಡಿ.10: ಕರಾಯದಲ್ಲಿ ವಿದ್ಯುತ್ ನಿಲುಗಡೆ

Suddi Udaya

ಡೆನ್ನಾನ ಡೆನ್ನನ – 2023 ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ: ಯುವವಾಹಿನಿ ಬೆಳ್ತಂಗಡಿ ಘಟಕ ಚಾಂಪಿಯನ್

Suddi Udaya

ಬೆಳ್ತಂಗಡಿ: ಕ್ಯಾನ್ಸರ್ ಲಿಂಫೋಮಾ ಖಾಯಿಲೆ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಕೊಕ್ರಾಡಿ ದೈವಸ್ಥಾನ: ಪುನರ್ ಪ್ರತಿಷ್ಠೆ, ಬ್ರಹ್ಮಕುಂಭಾಭಿಷೇಕದ ಪೂರ್ವಭಾವಿ ಸಭೆ

Suddi Udaya

ರಾಯಚೂರು ವೀರಸಾವರ್ಕರ್ ಯೂಥ್ ಅಸೋಸಿಯೇಷನ್ ವತಿಯಿಂದ ನಡೆದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜ ಭಾಗಿ

Suddi Udaya
error: Content is protected !!