ಗ್ರಾಮಾಂತರ ಸುದ್ದಿಚಿತ್ರ ವರದಿವರದಿಮುಗ್ಗಗುತ್ತು ದಿ | ಕೆ. ಜಿ ಬಂಗೇರರ ಪತ್ನಿ ಶ್ರೀಮತಿ ವೀರಮ್ಮ ನಿಧನ by Suddi UdayaDecember 4, 2023December 4, 2023 Share0 ಬೆಳ್ತಂಗಡಿ : ಮುಗ್ಗ ಗುತ್ತು ಟ್ರಸ್ಟ್ ನ ಸ್ಥಾಪಕ ಅಧ್ಯಕ್ಷರಾದ ದಿ | ಕೆ. ಜಿ ಬಂಗೇರರ ಧರ್ಮಪತ್ನಿ ಶತಾಯುಷಿ ಶ್ರೀಮತಿ ವೀರಮ್ಮ ಡಿ.3ರಂದು ಮಧ್ಯಾಹ್ನ ನಿಧನರಾಗಿದ್ದಾರೆ. ಮೃತರು ಮಕ್ಕಳು, ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ. Share this:PostPrintEmailTweetWhatsApp