39.6 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಪ್ರತಿಭಾ ಕಾರಂಜಿ ಭರತನಾಟ್ಯ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಆಂ.ಮಾ. ಶಾಲೆಯ ವಿದ್ಯಾರ್ಥಿನಿ ಹಂಸಿನಿ ಭಿಡೆ ರಾಜ್ಯಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿನಿ ಹಂಸಿನಿ ಭಿಡೆ ಪ್ರತಿಭಾ ಕಾರಂಜಿಯ ಭರತ ನಾಟ್ಯ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ ಯಾಗಿದ್ದಾರೆ.


ಮಂಗಳೂರಿನ ಬಂಟ್ಸ್ ಹಾಸ್ಟೆಲ್ ನ ಶ್ರೀ ರಾಮಕೃಷ್ಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಜರಗಿದ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿರುವ ಇವರು ಉಜಿರೆಯ ಪತ್ರಿಕಾ ವಿತರಕ, ಕಲ್ಮಂಜ ಧನಂಜಯ ಭಿಡೆ ಮತ್ತು ಚಿತ್ರಾ ಭಿಡೆ ದಂಪತಿಯ ಪುತ್ರಿ.

Related posts

ಕುಂಭಶ್ರೀ ಶಾಲೆಯಲ್ಲಿ ಪಠ್ಯೇತರ ಚಟುವಟಿಕೆ

Suddi Udaya

ನಾಳ: ಆಟೋ ಮಾಲಕ ಚಾಲಕ ಜಾರಪ್ಪ ಶೆಟ್ಟಿ ನಿಧನ

Suddi Udaya

ಅರಸಿನಮಕ್ಕಿ: ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ಚಂಡಿಕಾ ಹೋಮ, ಗ್ರಾಮಸ್ಥರಿಂದ ಹೊರೆಕಾಣಿಕೆ ಸಮರ್ಪಣೆ

Suddi Udaya

ಸುಲ್ಕೇರಿ ಶ್ರೀರಾಮ ಶಿಶು ಮಂದಿರ, ಹಿರಿಯ ಪ್ರಾಥಮಿಕ ಶಾಲೆ, ಪ್ರೌಢ ಶಾಲೆಯಲ್ಲಿ ಸಾಂಸ್ಕೃತಿಕ ವೈಭವ

Suddi Udaya

ಡಾ. ಯಶೋವರ್ಮರ ಸ್ಮರಣಾರ್ಥ ಪರಿಸರ ನಿರ್ವಹಣಾ ಕಾರ್ಯಾಗಾರ

Suddi Udaya

ಬಂದಾರು : ಮೈರೋಳ್ತಡ್ಕ ಶಾಲಾ ಅಮೃತ ಮಹೋತ್ಸವ ಪ್ರಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!