September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನದ ಬ್ರಹ್ಮ ಕಲಶೋತ್ಸವದ ಅಂಗವಾಗಿ ಮನೆ ಮನೆಯಿಂದ ಅಡಕೆ ಸಂಗ್ರಹ ಕಾರ್ಯಕ್ರಮದ ಕರಪತ್ರ ಬಿಡುಗಡೆ

ಕೊಲ್ಲಿ : ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದ ಕೊಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ಮಾರ್ಚ್ ತಿಂಗಳಲ್ಲಿ ನಡೆಯಲಿರುವ ಬ್ರಹ್ಮ ಕಲಶೋತ್ಸವದ ಅಂಗವಾಗಿ ಮನೆ ಮನೆಯಿಂದ ಅಡಕೆ ಸಂಗ್ರಹ ಕಾರ್ಯಕ್ರಮದ ಕರಪತ್ರ ಬಿಡುಗಡೆ ಭಾನುವಾರ ದೇಗುಲದಲ್ಲಿ ನಡೆಯಿತು.

ಕರಪತ್ರಗಳನ್ನು ಬೈಲುವಾರು ಸಮಿತಿಗಳ ಮೂಲಕ ವಿತರಣೆ ಮಾಡುವುದು ಎಂದು ನಿರ್ಣಯಿಸಲಾಯಿತು. ದೇವಸ್ಥಾನದ ಆಡಳಿತಾಧಿಕಾರಿ ಮೋಹನ್ ಬಂಗೇರ ಕೆ.,ಬ್ರಹ್ಮಕಲಶೋತ್ಸವ ಹಾಗೂ ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

Related posts

ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ ನಿ., ವತಿಯಿಂದ ಪಜಿರಡ್ಕ ಸದಾಶಿವೇಶ್ವರ ದೇವಸ್ಥಾನಕ್ಕೆ ಕಂಪ್ಯೂಟರ್ ಕೊಡುಗೆ

Suddi Udaya

ಧರ್ಮಸ್ಥಳ: 23ನೇಯ ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧೆಗೆ ಆಹ್ವಾನ

Suddi Udaya

ಕೊಕ್ಕಡ: ಕೃಷಿಕ ರುಕ್ಮಯ್ಯ ಗೌಡ ಪೂವಾಜೆ ನಿಧನ

Suddi Udaya

ಬಳಂಜ: ಉದ್ಯಮಿ ಯಶೋಧರ ಜೈನ್ ನಿಧನ

Suddi Udaya

ಯಕ್ಷಧ್ರುವ -ಯಕ್ಷ ಶಿಕ್ಷಣ “ಯಕ್ಷಗಾನ ನಾಟ್ಯ ತರಗತಿ

Suddi Udaya

ಮಿತ್ತಬಾಗಿಲು:‌ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

Suddi Udaya
error: Content is protected !!