29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಸುಂಕದಕಟ್ಟೆ ಅಂಬಿಕಾ ಅನ್ನಪೂರ್ಣೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಯ 50ನೇ ವರ್ಷದ ಉದ್ಘಾಟನೆ

ಬೆಳ್ತಂಗಡಿ:ಸುಂಕದಕಟ್ಟೆ ಅಂಬಿಕಾ ಅನ್ನಪೂರ್ಣೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಯ 50ನೇ ವರ್ಷದ ಉದ್ಘಾಟನಾ ಕಾರ್ಯಕ್ರಮ ನಡೆಯಿತು‌.

ಕಾರ್ಯಕ್ರಮದಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಶ್ರೀ ಲಕ್ಷ್ಮಿನಾರಾಯಣ ಅಸ್ರಣ್ಣ,ಸಂಸದರಾದ ನಳಿನ್ ಕುಮಾರ್ ಕಟೀಲ್, ಶ್ರೀ ಕ್ಷೇತ್ರ ಗೆಜ್ಜೇಗಿರಿಯ ಅಧ್ಯಕ್ಷರಾದ ನಿವೃತ್ತ ಎಸ್ ಪಿ ಪಿತಾಂಬರ ಹೆರಾಜೆ, ಸುಂಕದಕಟ್ಟೆ ದೇವಸ್ಥಾನದ ಅಧ್ಯಕ್ಷರಾದ ನಾರಾಯಣ ಪೂಜಾರಿ, ಕ್ಷೇತ್ರದ ವ್ಯವಸ್ಥಾಪಕ ನಿರ್ದೇಶಕರಾದ ದೀಪಕ್ ಕೋಟ್ಯಾನ್, ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಧ್ರುವ ಎನ್ ಪೂಜಾರಿ,ಶ್ರೀಮತಿ ಜ್ಯೋತಿ ಎನ್ ಪೂಜಾರಿ ಮುಂತಾದ ಗಣ್ಯರ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಯಕ್ಷಗಾನ ಮೇಳಗಳ ಉಸ್ತುವಾರಿಗಳನ್ನು ಅಭಿನಂದಿಸಲಾಯಿತು.

Related posts

ಕಡಿರುದ್ಯಾವರ: ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಪಲ್ಟಿ

Suddi Udaya

ಮಂಗಳೂರು ಮಾಂಡೋವಿ ಮೋಟಾರ್ಸ್ ಉದ್ಯೋಗಿ, ಬೆಳ್ತಂಗಡಿ ತಾಲೂಕಿನ ಮುಂಡೂರು ನಿವಾಸಿ ಬೈಕ್ ಅಪಘಾತದಲ್ಲಿ ಮೃತ್ಯು

Suddi Udaya

ಬಳಂಜ ಬಿಲ್ಲವ ಸಂಘದಲ್ಲಿ, ಮಹಿಳಾ ಬಿಲ್ಲವ ವೇದಿಕೆಯ ನೇತೃತ್ವದಲ್ಲಿ ಆಟಿಡೊಂಜಿ‌ ದಿನ ಕಾರ್ಯಕ್ರಮ

Suddi Udaya

ಕಬಡ್ಡಿ ಪಂದ್ಯಾಟ: ಬೆಳ್ತಂಗಡಿ ಸ. ಪ್ರೌ. ಶಾಲೆ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಬಿಲ್ಲವ ಸಂಘದಿಂದ ಶಿವಗಿರಿ ಮಠಕ್ಕೆ ಧಾರ್ಮಿಕ ಪ್ರವಾಸ

Suddi Udaya

ಕಕ್ಕಿಂಜೆ ಸ.ಪ್ರೌ. ಶಾಲೆಯಲ್ಲಿ ಜಮೀಯತುಲ್ ಫಲಾಹ್ ವತಿಯಿಂದ ಪರೀಕ್ಷಾ ಪೂರ್ವ ತರಬೇತಿ

Suddi Udaya
error: Content is protected !!