September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಶ್ರೀ ದುರ್ಗಾಪರಮೇಶ್ವರಿ ಬಯಲಾಟ ಸೇವಾ ಸಮಿತಿಯ ಅಧ್ಯಕ್ಷರಾಗಿ ಸುರೇಶ್ ಆಚಾರ್ಯ, ಕಾರ್ಯದರ್ಶಿಯಾಗಿ ಕೃಷ್ಣಕುಮಾರ್

ಬೆಳ್ತಂಗಡಿ : ಶ್ರೀ ದುರ್ಗಾಪರಮೇಶ್ವರಿ ಬಯಲಾಟ ಸೇವಾ ಸಮಿತಿ ಬೆಳ್ತಂಗಡಿ ಇದರ 2023-24ನೇ ಸಾಲಿನ ಪದಾಧಿಕಾರಿಗಳ ಆಯ್ಕೆ ಡಿ.3 ರಂದು ಬೆಳ್ತಂಗಡಿ ಲಯನ್ಸ್ ಕ್ಲಬ್ ನಲ್ಲಿ ನಡೆಯಿತು.

ಅಧ್ಯಕ್ಷರಾಗಿ ಸುರೇಶ್ ಆಚಾರ್ಯ, ಕಾರ್ಯದರ್ಶಿಯಾಗಿ ಕೃಷ್ಣಕುಮಾರ್ ಐತಾಳ, ಕೋಶಾಧಿಕಾರಿಯಾಗಿ ವಿಜಯಕುಮಾರ್, ಉಪಾಧ್ಯಕ್ಷರಗಳಾಗಿ ಪದ್ಮನಾಭ ಟಿ ಕೆ ಹರಿದಾಸ್, ಜೊತೆ ಕಾರ್ಯದರ್ಶಿಯಾಗಿ ಗಣೇಶ್ ಮೆಸ್ಕಾಂ. ಕಾರ್ಯಕಾರಿ ಸಮಿತಿಯ ಸದಸ್ಯರುಗಳಾಗಿ ಪಿ ಜಗನ್ನಾಥ್, ಹೆಚ್ ಪದ್ಮ ಕುಮಾರ್, ಆನಂದ ದೇವಾಡಿಗ, ಮೋಹನ್ ಕೆ. ವಸಂತ ಶೆಟ್ಟಿ, ಎಂಡಿ ಸಂಜೀವ, ಸಲಹೆಗಾರರಾಗಿ ವಿಟ್ಟಲ್ ಶೆಟ್ಟಿ, ಆನಂದ್ ಹೆಗ್ಡೆ, ಯೋಗೀಶ್ ಕೆ, ಸದಾಶಿವ ಶೆಟ್ಟಿ
ಪ್ರಧಾನ ಸಂಚಾಲಕರಾಗಿ ಡಾ ಕೆ ಜಿ ಪಣಿಕ್ಕಾರ್, ಸಂಚಾಲಕರಾಗಿ, ಕೆ ಎನ್ ಆನಂದ ಶೆಟ್ಟಿ, ಗಣೇಶ್ ಐತಾಳ್, ಅನಂತ್ ಕೃಷ್ಣ, ಸುರೇಶ್ ಶೆಟ್ಟಿ ಲಾಯಿಲ, ಉದಯಕುಮಾರ್ ಲಾಯಿಲ ಇವರುಗಳನ್ನು ಆಯ್ಕೆ ಮಾಡಲಾಯಿತು.

Related posts

ಕಕ್ಕಿಂಜೆ: ಅಣಿಯೂರು ಸ.ಉ.ಹಿ. ಪ್ರಾ. ಶಾಲಾ ಹಳೆ ವಿದ್ಯಾರ್ಥಿ ಸಂಘ-ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ 78ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ

Suddi Udaya

ವರ್ಗಾವಣೆಗೊಂಡ ಶಿಕ್ಷಕ ಸುರೇಶ್ ಶೆಟ್ಟಿಯವರಿಗೆ ಕುವೆಟ್ಟು ಸ.ಉ.ಹಿ.ಪ್ರಾ. ಶಾಲಾ ವತಿಯಿಂದ ಬಿಳ್ಕೋಡುಗೆ ಸಮಾರಂಭ

Suddi Udaya

ಕುವೆಟ್ಟು: ಸ.ಉ.ಹಿ.ಪ್ರಾ.ಶಾಲೆಯಲ್ಲಿ ಕನಕದಾಸ ಜಯಂತಿ

Suddi Udaya

ತೋಟತ್ತಾಡಿ: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಆಶ್ರಯದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಗುರುಪೂಜೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಪ್ರಣಾಳಿಕೆ ಬಿಡುಗಡೆ: ಪ್ರಣಾಳಿಕೆಯಲ್ಲಿರುವ ಅಂಶಗಳೇನು?

Suddi Udaya
error: Content is protected !!