April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕನ್ನಡ ಭಾಷಣ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಅ. ಪ್ರೌ. ಶಾಲೆ ಶಾಲೆಯ ವಿದ್ಯಾರ್ಥಿನಿ ಕು| ಪ್ರಜ್ಞಾ ದ್ವಿತೀಯ ಸ್ಥಾನ

ಬೆಳ್ತಂಗಡಿ: ಮಂಗಳೂರಿನ ಬಂಟ್ಸ್ ಹಾಸ್ಟೆಲ್ ನ ಶ್ರೀರಾಮಕೃಷ್ಣ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ನಡೆದ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಕನ್ನಡ ಭಾಷಣ ಸ್ಪರ್ಧೆಯಲ್ಲಿ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ ಧರ್ಮಸ್ಥಳ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ಪ್ರಜ್ಞಾ ಜಿಲ್ಲೆಗೆ ದ್ವಿತೀಯ ಸ್ಥಾನ ಗಳಿಸಿರುತ್ತಾರೆ.

ಇವರು ಧರ್ಮಸ್ಥಳ ಗ್ರಾಮದ ಶ್ರೀ ರವಿ ಗೌಡ ಹಾಗೂ ಧರ್ಮಸ್ಥಳ ಗ್ರಾಮ ಪಂಚಾಯಿತಿನ ಸದಸ್ಯೆಯಾದ ಶ್ರೀಮತಿ ಗಾಯತ್ರಿ ಅವರ ಸುಪುತ್ರಿಯಾಗಿದ್ದಾರೆ. ಇವರಿಗೆ ಕನ್ನಡ ಭಾಷಾ ಅಧ್ಯಾಪಕರಾದ ಶ್ರೀ ಯುವರಾಜರವರು ತರಬೇತು ನೀಡಿದ್ದರು.

Related posts

ಬೆಳ್ತಂಗಡಿ: ತಲೆಮಲೆರಿಸಿಕೊಂಡಿದ್ದ ವಾರೆಂಟ್ ಆರೋಪಿ ಸತೀಶ್ ದ್ರಾವಿಡ ಪೊಲೀಸ್ ವಶಕ್ಕೆ

Suddi Udaya

ಡಾ.ಸುಬ್ರಹ್ಮಣ್ಯ ಭಟ್ಟರ ಮೊದಲ ಕಾದಂಬರಿ ” ಶಂಭು” ಬಿಡುಗಡೆ

Suddi Udaya

ಫೆಂಗಲ್ ಚಂಡಮಾರುತ: ಡಿ.02 ರಿಂದ 03 ರವರೆಗೆ ದ.ಕ. ಜಿಲ್ಲೆಯಾದ್ಯಂತ ಸಾಧಾರಣದಿಂದ ಭಾರಿ ಮಳೆಯಾಗುವ ಮುನ್ಸೂಚನೆ

Suddi Udaya

ಎಸ್.ಡಿ.ಎಂ ನ್ಯಾಚುರೋಪತಿ ಕಾಲೇಜಿಗೆ ಡಿಸ್ಟಿಂಕಷನ್ ಗಳ ಮಹಾಪೂರ

Suddi Udaya

ಶಿಬಾಜೆ: ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಚೌತಿ- ನವರಾತ್ರಿಯ ಬಗ್ಗೆ ಪೂರ್ವಭಾವಿ ಸಭೆ

Suddi Udaya

ಪಡ್ಡಂದಡ್ಕದಲ್ಲಿ ಬಕ್ರೀದ್ ಆಚರಣೆ

Suddi Udaya
error: Content is protected !!