September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಂತರ್ ಕಾಲೇಜು ಚದುರಂಗ ಸ್ಪರ್ಧೆ: ಎಸ್ ಡಿಎಂ ಕಾಲೇಜಿನ ಪುರುಷರ ತಂಡ ಚಾಂಪಿಯನ್

ಉಜಿರೆ: ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಡಾಕ್ಟರ್ ಬಿ ಬಿ ಹೆಗ್ಡೆ ಕಾಲೇಜು ಕುಂದಾಪುರ ಇದರ ಜಂಟಿ ಆಶ್ರಯದಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜು ಚದುರಂಗ ಸ್ಪರ್ಧೆಯಲ್ಲಿ ಎಸ್ ಡಿಎಂ ಕಾಲೇಜಿನ ಪುರುಷರ ತಂಡ ಚಾಂಪಿಯನ್ ಪಟ್ಟ ಮೂಡುಗೇರಿಸಿಕೊಂಡಿದೆ.

ಎಸ್ ಡಿ ಎಂ ನ ವಿದ್ಯಾರ್ಥಿಗಳಾದ ರಾಹುಲ್ ಜೈನ್, ಸುಪ್ರೀತ್ ಜೈನ್, ಸಂದೇಶ್, ಗೋಕುಲ್ ಕೃಷ್ಣ , ಹರಿಪ್ರಸಾದ್, ಶೇಕ್ ಮಹಮ್ಮದ್ ಇರ್ಫಾನ್ ಭಾಗವಹಿಸಿದ್ದು ಇವರಲ್ಲಿ ಶೇಕ್ ಮಹಮ್ಮದ್ ಇರ್ಫಾನ್, ರಾಹುಲ್ ಜೈನ್ , ಸುಪ್ರೀತ್ ಜೈನ್ , ಇವರು ದಕ್ಷಿಣ ಭಾರತ ಅಂತರ್ ವಿಶ್ವವಿದ್ಯಾನಿಲಯ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ.

ಶೇಕ್ ಮಹಮ್ಮದ್ ಇರ್ಫಾನ್ ತಂಡದ ನಾಯಕರಾಗಿ ಮುನ್ನಡೆಸಿದರು.
ಇವರನ್ನು ಕಾಲೇಜಿನ ಪ್ರಾಂಶುಪಾಲರಾದ ಡಾಕ್ಟರ್ ಬಿ .ಎ ಕುಮಾರ್ ಹೆಗ್ಡೆ ಅಭಿನಂದಿಸಿದರು.
ಇವರಿಗೆ ಎಸ್ ಡಿ ಎಂ ಸ್ಪೋರ್ಟ್ಸ್ ಕ್ಲಬ್ ನ , ಶಾರೀರಿಕ ವಿಭಾಗದ ವಿಭಾಗದ ಸಂದೇಶ ಸುದ್ದಿನ ಹಾಗೂ ಶಾರದ ಇವರು ತರಬೇತಿಯನ್ನು ನೀಡುತ್ತಾರೆ.

Related posts

ಉಜಿರೆ ಎಸ್. ಡಿ. ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ವೈಬ್ರೆಂಟ್ ಕಾಲೇಜಿನ ವಿದ್ಯಾರ್ಥಿಗಳು ಐ ಐ ಟಿ ಪ್ರವೇಶಕ್ಕೆ ಅರ್ಹತೆ: ರಾಷ್ಟ್ರಮಟ್ಟದಲ್ಲಿ ಧನುಷ್ ಗುತ್ತಿ 95 ನೇ ರ‍್ಯಾಂಕ್

Suddi Udaya

ಅಕ್ರಮವಾಗಿ ಸಾಗಾಟಮಾಡುತ್ತಿದ್ದ ಭಾರೀ ಪ್ರಮಾಣದ ಗಾಂಜಾ ಗೇರುಕಟ್ಟೆಯಲ್ಲಿ ವಶ: ಸ್ಕೂಟರ್ ಸಹಿತ ಇಬ್ಬರು ಆರೋಪಿಗಳ ಬಂಧನ

Suddi Udaya

ಉಜಿರೆಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ರಾಣಿ ಅಬ್ಬಕ್ಕ ರಥಯಾತ್ರೆ

Suddi Udaya

ಬೆಳ್ತಂಗಡಿ: ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಕಾರ್ಯಲಯ ಉದ್ಘಾಟನೆ

Suddi Udaya

ನಾವೂರು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya
error: Content is protected !!