24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಗ್ರಾ.ಪಂ. ನಲ್ಲಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

ಮುಂಡಾಜೆ ಗ್ರಾ.ಪಂ ಸಭಾಂಗಣದಲ್ಲಿ 2022-23ನೇ ಸಾಲಿನ 15 ಹಣಕಾಸು ಯೋಜನೆಯ ಹಾಗೂ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ ಜರುಗಿತು.

ಈ ಸಂದರ್ಭದಲ್ಲಿ ನರೇಗಾ ಯೋಜನೆ ಕುರಿತು ಮಾಹಿತಿ ನೀಡಲಾಯಿತು.

ಸಭೆಯಲ್ಲಿ ಸಭೆಯ ನೋಡಲ್ ಅಧಿಕಾರಿಯವರಾದ ತೋಟಗಾರಿಕಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಕೆ.ಎಸ್ ಚಂದ್ರಶೇಖರ್, ಗ್ರಾ.ಪಂ ಅಧ್ಯಕ್ಷರಾದ ಕೆ.ಗಣೇಶ್ ಬಂಗೇರ, ಉಪಾಧ್ಯಕ್ಷರಾದ ಶ್ರೀಮತಿ ಸುಮಲತಾ ಮತ್ತು ಗ್ರಾ.ಪಂ ಸದಸ್ಯರು, ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಗಾಯತ್ರಿ ಪಿ, ಕಾರ್ಯದರ್ಶಿ ಶ್ರೀಮತಿ ನಾಗವೇಣಿ, ಸಾಮಾಜಿಕ ಲೆಕ್ಕ ಪರಿಶೋಧನಾ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರು ಮಲ್ಲಾ ರೆಡ್ಡಿ, ತಾಂತ್ರಿಕ ಸಹಾಯಕ ಅಭಿಯಂತರರು ಶ್ರೀಮತಿ ರೇಷ್ಮಾ ರಾಜ್ , ತಾಲೂಕು ನರೇಗಾ ಐಇಸಿ ಸಂಯೋಜಕರು ಶ್ರೀಮತಿ ವಿನಿಷ, ಗ್ರಾ.ಪಂ ಸಿಬ್ಬಂದಿಗಳು, ಪಂಚಾಯತ್ ಸದ್ಯಸ್ಯರುಗಳು ಸಾಮಾಜಿಕ ಲೆಕ್ಕ ಪರಿಶೋಧನಾ ಸಿಬ್ಬಂದಿಗಳು ಹಾಗೂ ಮಹಾತ್ಮಗಾಂಧಿ ಯೋಜನೆಯ ಫಲಾನುಭವಿಗಳು ಉಪಸ್ಥಿತರಿದ್ದರು.

Related posts

ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ಉಪಾಧ್ಯಕ್ಷೆಯಾಗಿ ವಿಜಯಾ ಆರಂಬೋಡಿ, ಕಾರ್ಯದರ್ಶಿಯಾಗಿ ಅಮಿತಾ ಕುಶಾಲಪ್ಪ ಗೌಡ ನೇಮಕ

Suddi Udaya

ಶಿರ್ಲಾಲು: ಬಸ್ಸ್ ಚಾಲಕ, ಯುವಕ ಶಶಿಧರ ದೇವಾಡಿಗ ನಿಧನ

Suddi Udaya

ಓಡಿಲ್ನಾಳ ಆಕಸ್ಮಿಕ ಬೆಂಕಿ

Suddi Udaya

ಧರ್ಮಸ್ಥಳ ಗ್ರಾ.ಪಂ. ನಲ್ಲಿ ಆಯುಷ್ಮಾನ್ ಭವ ಆರೋಗ್ಯ ಸೇವೆಗೆ ಚಾಲನೆ

Suddi Udaya

ಹೊಕ್ಕಾಡಿಗೋಳಿ: ವೀರ ವಿಕ್ರಮ ಜೋಡುಕರೆ ಬಯಲು ಕಂಬಳದ “ಕರೆ” ಮುಹೂರ್ತ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಸಂಚಾರಿ ಆಸ್ಪತ್ರೆ ಸುಮಾರು 25 ವಷ೯ಗಳ ಕಾಲ ವೈದ್ಯರಾಗಿ ಸೇವೆ ಸಲ್ಲಿಸಿದ್ದ ಡಾ.ನಾರಾಯಣ ಪ್ರಭು ನಿಧನ

Suddi Udaya
error: Content is protected !!