September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಭಗವದ್ಗೀತಾ ಸ್ಪರ್ಧೆ : ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಉಜಿರೆ: ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ , ಶಿರಸಿ ಹಾಗೂ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಸಂಸ್ಕೃತ ಸಂಘ ಮತ್ತು ದ.ಕ ಜಿಲ್ಲಾ ಶ್ರೀ ಭಗವದ್ಗೀತಾ ಅಭಿಯಾನ ಸಮಿತಿಯ ಸಹಯೋಗದಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕನ್ನಡ ಮಾಧ್ಯಮ ಪ್ರೌಢ ಶಾಲೆಯಲ್ಲಿ ನಡೆದ ದ.ಕ ಜಿಲ್ಲಾ ಮಟ್ಟದ ಶ್ರೀ ಭಗವದ್ಗೀತಾ ಭಾಷಣ ಸ್ಪರ್ಧೆಯಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ ವಿದ್ಯಾರ್ಥಿನಿ ಸುಮೇಧಾ ಗಾಂವ್ಕರ್ ಹಾಗೂ ಕಂಠಪಾಠ ಸ್ಪರ್ಧೆಯಲ್ಲಿ ದ್ವಿತೀಯ ಪಿಯುಸಿ ವಾಣಿಜ್ಯಶಾಸ್ತ್ರ ವಿದ್ಯಾರ್ಥಿನಿ ಅದಿತಿ ಚಿಪ್ಳೂಣ್ ಕರ್ ಬಹುಮಾನಗಳಿಸಿ ಶ್ರೀ ಸೋಂದಾ ಸ್ವರ್ಣವಲ್ಲೀ ಮಠದ ವತಿಯಿಂದ ಡಿ.22 ರಂದು ಬೆಳಗಾವಿಯಲ್ಲಿ ನಡೆಯುವ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

Related posts

ಶಿವಮೊಗ್ಗದಲ್ಲಿ ನಡೆದ ಭಗವದ್ಗೀತಾ ಕಂಠಪಾಠ ಸ್ಪರ್ಧೆ: ಕು. ಅದ್ವಿತಿ ರಾವ್ ದ್ವಿತೀಯ ಸ್ಥಾನ

Suddi Udaya

ಶಿಶಿಲ: ಆಚಾರಿಪಾಲ್ ನಿವಾಸಿ ರಘುರಾಮ ಗೋಖಲೆ ನಿಧನ

Suddi Udaya

ಕಲ್ಮಂಜದಲ್ಲಿ ಉಚಿತ ಹುಚ್ಚುನಾಯಿ ರೋಗ ನಿರೋಧಕ ಲಸಿಕಾ ಶಿಬಿರ ಕಾರ್ಯಕ್ರಮ

Suddi Udaya

ಬೆನಕ ಆಸ್ಪತ್ರೆಯಿಂದ ಡಾ| ಕೇಶವ ರವರಿಗೆ ಗೌರವಾರ್ಪಣೆ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯರಾಗಿ ನಾರಾಯಣ ಪೂಜಾರಿ , ಕೆ.ಶ್ರೀಧರ್ ರಾವ್ ಆಯ್ಕೆ

Suddi Udaya

ಬಡಗಕಾರಂದೂರು ಸ.ಉ.ಹಿ.ಪ್ರಾ. ಶಾಲೆಯಲ್ಲಿ “ಹದಿಹರೆಯ ಮತ್ತು ಆರೋಗ್ಯ” ಕಾರ್ಯಕ್ರಮ

Suddi Udaya
error: Content is protected !!