ಬೆಳ್ತಂಗಡಿ: ಶ್ರೀ ದ್ವಾರಕಾಮಯಿ ಮಠ ಶಂಕರ ಪುರ ಉಡುಪಿ ವತಿಯಿಂದ ಕಾಳ ಭೈರವ ಸ್ವಾಮಿ ಪ್ರತಿಷ್ಠೆ ಮತ್ತು ಗುರುವಂದನಾ ಕಾರ್ಯಕ್ರಮದಲ್ಲಿ ಯತಿ ವರೇಣ್ಯರಾದ ಜಗದ್ಗುರು ಡಾ. ಚಾರುಕೀರ್ತಿ ಭಟ್ಟಾರಕ ಪಂಡಿತ್ ಆಚಾರ್ಯ, ಶ್ರೀ ಸಾಯಿ ಈಶ್ವರ್ ಗುರೂಜಿ, ಶ್ರೀ ಪ್ರವೀಣ್ ರಾಜ್ ಮಚ್ಚೆಂದ್ರನಾಥ ಬಾಬಾ, ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ , ಮಹಾ ಮಂಡಲೇಶ್ವರ ಸ್ವಾಮಿ ಓಂ ಶ್ರೀ ವಿದ್ಯಾ ನಂದ ಸರಸ್ವತಿ ಮಹಾರಾಜ್ ಸ್ವಾಮೀಜಿ, ಮಹರ್ಷಿ ಜಯ ಶ್ರೀನಿವಾಸನ್ ಗುರೂಜಿ ಹಾಗೂ ದಕ್ಷಿಣ ಭಾರತದ ಹಲವು ಯತಿ ವರೇಣ್ಯ ಉಪಸ್ಥಿತಿಯಲ್ಲಿ ವಿ. ಹರೀಶ್ ನೆರಿಯ ರವರಿಗೆ “ಭಜಕ ವಿಠ್ಠಲ ಪ್ರಿಯ” ಗೌರವ ಪುರಸ್ಕಾರ ನೀಡಿ ಆಶೀರ್ವದಿಸಿದರು.

previous post