April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಾಣಿ ಪ.ಪೂ. ಕಾಲೇಜಿನ ರಿತ್ವಿಕ್ ಶೆಟ್ಟಿ ಏಕಪಾತ್ರ ಅಭಿನಯದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಮಂಡ್ಯ ಜಿಲ್ಲೆಯ ಕೊಮ್ಮೇರಹಳ್ಳಿ ವಿಶ್ವ ಮಾನವ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಜರಗಿದ ಮೈಸೂರು ವಿಭಾಗ ಮಟ್ಟದ ಪದವಿ ಪೂರ್ವ ಕಾಲೇಜುಗಳ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ದ್ವಿತೀಯ ಪಿಯುಸಿ ವಿಭಾಗದ ಏಕಪಾತ್ರ ಅಭಿನಯದಲ್ಲಿ ವಾಣಿ ಪದವಿಪೂರ್ವ ಕಾಲೇಜಿನ ರಿತ್ವಿಕ್ ಶೆಟ್ಟಿ ಇವರು ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Related posts

ಭಾರಿ ಗಾಳಿ-ಮಳೆ: ಪಟ್ರಮೆ ಅನಾರುವಿನಲ್ಲಿ ಹಲವು ಮನೆಗಳಿಗೆ ಹಾನಿ

Suddi Udaya

ಉಡುಪಿ ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕ್ ಆಡಳಿತ ಮಂಡಳಿಯ ನಿರ್ದೇಶಕರಾಗಿ ಧರಣೇಂದ್ರ ಕೆ. ಜೈನ್ ಆಯ್ಕೆ

Suddi Udaya

ಜೆಇಇ ಫಲಿತಾಂಶ: ವಾಣಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಅಂಕಗಳಲ್ಲಿ ಪ್ರಗತಿ

Suddi Udaya

ನಿಡ್ಲೆ: ಬರೆಂಗಾಯ ವಣಸಾಯದಲ್ಲಿ ವನದುರ್ಗಾರಾಧನೆ, ಬ್ರಾಹ್ಮಣ ಸಂತರ್ಪಣೆ ಹಾಗೂ ವನಭೋಜನ

Suddi Udaya

ಬೆಳ್ತಂಗಡಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ರಕ್ಷಾ ಬಂಧನ ಆಚರಣೆ

Suddi Udaya

ಮೂಡುಕೋಡಿ ಶೀನ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya
error: Content is protected !!