ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಂಗಳೂರು ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷರಾಗಿ ಯುವನಾಯಕ ಹರೀಶ್ ಕೆ ಬೈಲಬರಿ ಬಳಂಜ

ಬೆಳ್ತಂಗಡಿ:ಯುವವಾಹಿನಿ ಮಂಗಳೂರು ಘಟಕದ ಮಾಜಿ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಬೈಲಬರಿ ಬಳಂಜ ಇವರು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಕೇಂದ್ರ ಸಮಿತಿ 2023/2024 ಸಾಲಿನ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಸಾಮಾಜಿಕ ,ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷವಾಗಿ ಗುರುತಿಸಿಕೊಂಡು, ಶ್ರೀ ಗೋಕರ್ಣಾಥ ಬ್ಯಾಂಕ್ ನಿರ್ದೇಶಕರಾಗಿ,ಶ್ರೀ ಕ್ಷೇತ್ರ ಗೆಜ್ಜೆ ಗಿರಿ ಮಂಗಳೂರು ನಗರ ಸಂಚಾಲಕರಾಗಿ ,ಕುಡ್ಲ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ, ಬಳಂಜ ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಟ್ರಸ್ ನ ಅಧ್ಯಕ್ಷರಾಗಿ, ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Related posts

ಪಾಲೇದು: ಮನೆ ಮನೆಗಳಲ್ಲಿ ಪರಿಸರ ದಿನ

Suddi Udaya

ಮಚ್ಚಿನ: ನೆತ್ತರ ಸ. ಕಿ. ಪ್ರಾ. ಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ ಶಿಬಿರ ಉದ್ಘಾಟನೆ

Suddi Udaya

ಲಾಯಿಲ ಗ್ರಾ.ಪಂ. ಸದಸ್ಯ ಮಹೇಶ್ ಕುಲಾಲ್ ರವರ ಮನೆಗೆ ವಿ.ಪ. ಸದಸ್ಯ ಕಿಶೋರ್ ಕುಮಾರ್ ಭೇಟಿ

Suddi Udaya

ಉಜಿರೆ: ಶ್ರೀ.ಧ.ಮಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲಾ ವಾರ್ಷಿಕೋತ್ಸವ

Suddi Udaya

ಮಚ್ಚಿನದಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ

Suddi Udaya

ತೋಟತ್ತಾಡಿ : ಪದವಿ ವಿದ್ಯಾರ್ಥಿ ಜಯರಾಮ ಚಿಕಿತ್ಸೆ ಫಲಕಾರಿಯಾಗದೆ ನಿಧನ

Suddi Udaya
error: Content is protected !!