September 6, 2026
ಆರೋಗ್ಯಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ 20,000 ಸಹಾಯ ಧನ ವಿತರಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ, ಲಾಯಿಲ ವಲಯದ ಕೊಯ್ಯುರು ಕಾರ್ಯಕ್ಷೇತ್ರದ ನಾಗೇಶ್ ರವರಿಗೆ ಅನಾರೋಗ್ಯ ಕಾರಣ ಚಿಕಿತ್ಸೆಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೂಜ್ಯ ಖಾವಂದರು ವಿಶೇಷವಾಗಿ ಮಂಜೂರು ಮಾಡಿರುವ ರೂ 20000/-ಮೊತ್ತದ ಮಂಜೂರಾತಿ ಪತ್ರ ಹಾಗೂ ಚೆಕ್ಕನ್ನು ತಾಲೂಕು ಯೋಜನಾಧಿಕಾರಿ ಸುರೇಂದ್ರ ರವರು ವಿತರಿಸಿದರು.

ಈ ಸಂದರ್ಭ ಲಾಯಿಲ ವಲಯದ ಮೇಲ್ವಿಚಾರಕರಾದ ಸುಶಾಂತ್ ,ಸೇವಾ-ಪ್ರತಿನಿಧಿಯಾದ ಶ್ರೀಮತಿ ಕುಸುಮ ಉಪಸ್ಥಿತರಿದ್ದರು.

Related posts

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಯೂನಿಯನ್ ಬೆಳ್ತಂಗಡಿ ವತಿಯಿಂದ ತರಬೇತಿ ಕಾರ್ಯಕ್ರಮ

Suddi Udaya

ಗ್ರಾಮಸ್ಥರ ಮನೆಗಳ ಶುಚಿತ್ವಕ್ಕೆ ಕಂಟಕವಾದ ಸ್ಥಳೀಯ ಕೋಳಿಸಾಕಾಣಿಕೆ: ಅಗತ್ಯ ಕ್ರಮಕ್ಕೆ ಸ್ಥಳೀಯರ ಒತ್ತಾಯ

Suddi Udaya

ನೆರಿಯ: 36ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ ಸಂಪನ್ನ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ಯುಗಾದಿ ಹಬ್ಬದ ಸಂಭ್ರಮ

Suddi Udaya

ನಿವೃತ್ತ ಯೋಧ ಫ್ರಾನ್ಸಿಸ್ ರವರಿಗೆ ಉಜಿರೆ ಕೆಎಸ್ಎಂಸಿಎ ಸಂಘಟನೆ ಮತ್ತು ಊರ ಗಣ್ಯರಿಂದ ಭವ್ಯ ಸ್ವಾಗತ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಧತ್ತಿ ನಿಧಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya
error: Content is protected !!