Uncategorizedಆರೋಗ್ಯಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕಮೋಡ್ ಚೇರ್ ವಿತರಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ, ಲಾಯಿಲ ವಲಯದ, ಬಜಿಲಾ ಕಾರ್ಯಕ್ಷೇತ್ರದ ಶ್ರೀಮತಿ ಲಕ್ಷ್ಮಿ ರವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೂಜ್ಯ ಖಾವಂದರು ವಿಶೇಷವಾಗಿ ಮಂಜೂರು ಮಾಡಿರುವ ಕಮಾಂಡ ಚೇರನ್ನು ತಾಲೂಕು ಯೋಜನಾಧಿಕಾರಿ ಸುರೇಂದ್ರ ರವರು ವಿತರಿಸಿದರು.
ಲಾಯಿಲ ವಲಯದ ಮೇಲ್ವಿಚಾರಕರಾದ ಸುಶಾಂತ್ , ಮನೋಜ್ ಒಕ್ಕೂಟದ ಪದಾಧಿಕಾರಿ ಶಶಿದರ ಸೇವಾ-ಪ್ರತಿನಿಧಿಯಾದ ಶ್ರೀಮತಿ ಕುಸುಮ ಉಪಸ್ಥಿತರಿದ್ದರು.

Related posts

ಎಸ್.ಡಿ.ಎಂ ನ್ಯಾಚುರೋಪತಿ ಕಾಲೇಜಿಗೆ ಡಿಸ್ಟಿಂಕಷನ್ ಗಳ ಮಹಾಪೂರ

Suddi Udaya

ಅಳದಂಗಡಿಯಲ್ಲಿ ಬೈಕ್ ಅಪಘಾತ, ಚಿಕಿತ್ಸೆ ಫಲಕಾರಿಯಾಗದೆ ಸವಾರ ಸಾವು

Suddi Udaya

ಸಾವ್ಯ: ಮರದಿಂದ ಬಿದ್ದ ವ್ಯಕ್ತಿ; ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಪಡಿತರ ಅಂಗಡಿಗಳ ಮೂಲಕ ಕುಚ್ಚಲು ಅಕ್ಕಿ ವಿತರಿಸುವಂತೆ ಎಸ್‌ಡಿಪಿಐ ವತಿಯಿಂದ ಸಾಂಕೇತಿಕ ಪ್ರತಿಭಟನೆ

Suddi Udaya

ಬಾರ್ಯ: ಭೀಕರ ಬಿರುಗಾಳಿ ಮಳೆಗೆ ರಮೇಶ್ ಕುಲಾಲ್ ರವರ ಮನೆಗೆ ಹಾನಿ

Suddi Udaya

ರಬ್ಬರ್ ಕೃಷಿಕರ ಸಮಸ್ಯೆ ಪರಿಹರಿಸಲು ಸರಕಾರದ ಗಮನ ಸೆಳೆಯುವಂತೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಗೆ ಮನವಿ

Suddi Udaya
error: Content is protected !!