April 2, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕೊಕ್ಕಡ ಅಮೃತ ಗ್ರಾಮ ಪಂಚಾಯತ್ ವತಿಯಿಂದ ಭಾರತೀಯ ಅಂಚೆ ಇಲಾಖೆ ಅಪಘಾತ ವಿಮೆ ನೋಂದಾವನಾ ಪ್ರಕ್ರಿಯೆ

ಕೊಕ್ಕಡ ಅಮೃತ ಗ್ರಾಮ ಪಂಚಾಯತ್ ವತಿಯಿಂದ ಭಾರತೀಯ ಅಂಚೆ ಇಲಾಖೆ ಅಪಘಾತ ವಿಮೆ ನೋಂದಾವನ ಪ್ರಕ್ರಿಯೆ ಕೊಕ್ಕಡ ಅಂಬೇಡ್ಕರ್ ಭವನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರು ಶ್ರೀಮತಿ ಬೇಬಿ, ಉಪಾಧ್ಯಕ್ಷರು ಪ್ರಭಾಕರ್ ಗೌಡ, ನಿಕಟಪೂರ್ವ ಅಧ್ಯಕ್ಷರು ಯೋಗೀಶ್ ಆಳಂಬಿಲ, ಮಾಜಿ ಉಪಾಧ್ಯಕ್ಷೆ ಪವಿತ್ರ, ಪಂಚಾಯತ್ ಸದಸ್ಯ ಜಗದೀಶ್. ಅಭಿವೃದ್ಧಿ ಅಧಿಕಾರಿ ದೀಪಕ್ ರಾಜ್ ಉಪಸಿತರಿದ್ದರು.

ನೋಂದಾವಣೆಯನ್ನು ಅಂಚೆ ಇಲಾಖೆ ಸಿಬ್ಬಂದಿ ಸುರೇಶ್, ಯಶಸ್ವಿನಿ, ಶಿವಸೂರಜ್ ಮಾಡಿದರು.

Related posts

ಕರಾವಳಿ ಹಿಂದುತ್ವದ ಭದ್ರಕೋಟೆ : ಶಾಸಕ ಹರೀಶ್ ಪೂಂಜ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವದ ಉದ್ಘಾಟನಾ ಸಮಾರಂಭ

Suddi Udaya

ಚಾಲ್ತಿಯಲ್ಲಿ ಇಲ್ಲದ ಸಂಸ್ಥೆಯ ಹೆಸರಿನಲ್ಲಿ ದೇಣಿಗೆ ಸಂಗ್ರಹ: ಇಬ್ಬರು ಯುವಕರ ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ

Suddi Udaya

ಉಜಿರೆ ಖಲೀಫಾ ಜುಮಾ ಮಸೀದಿ ಹಾಗೂ ಅಲ್ ಬದ್ರಿಯಾ ಅರೇಬಿಕ್ ಮದರಸ ಕಮಿಟಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

ನಡ: ಗೌಡರ ಯಾನೆ ಒಕ್ಕಲಿಗರ ಸಂಘದ ಅಧ್ಯಕ್ಷರಾಗಿ ಶ್ಯಾಮಸುಂದರ ಗೌಡ ಆಯ್ಕೆ

Suddi Udaya

ಬೆಳ್ತಂಗಡಿಯಲ್ಲಿ ಐ ಕೇರ್ ಒಪ್ಟಿಕಲ್ಸ್ ಶುಭಾರಂಭ

Suddi Udaya
error: Content is protected !!