September 5, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕ.ಸಾ.ಪ ಸಮ್ಮೇಳನ: ಸರ್ವಾಧ್ಯಕ್ಷ ಪ್ರೊ.ಎ ಕೃಷ್ಣಪ್ಪ ಪೂಜಾರಿ ಅವರಿಗೆ ಅಧಿಕೃತ ಆಮಂತ್ರಣ

ಬೆಳ್ತಂಗಡಿ;: ಕ.ಸಾ.ಪ ತಾಲೂಕು ಸಮ್ಮೇಳನ ಡಿ.17 ರಂದು ವಾಣಿ ಶಿಕ್ಷಣ ಸಂಸ್ಥೆಯಲ್ಲಿ ನಡೆಯಲಿದ್ದು ಸಮ್ಮೇಳನದ ಸರ್ವಾಧ್ಯಕ್ಷ ಪ್ರೊ.ಎ ಕೃಷ್ಣಪ್ಪ ಪೂಜಾರಿ ಅವರಿಗೆ ಅವರ ನಿವಾಸದಲ್ಲಿ ಡಿ.5 ರಂದು ಅಧಿಕೃತ ಆಮಂತ್ರಣ ನೀಡಲಾಯಿತು.
ಅದಕ್ಕೂ ಮುನ್ನ ಬೆಳ್ತಂಗಡಿಯಲ್ಲಿ ಸಮ್ಮೇಳನದ ಪೂರ್ವಭಾವಿಯಾಗಿ ವಿವಿಧ ಸಮಿತಿಗಳ ಅಂತಿಮ ಸುತ್ತಿನ ಸಮಾಲೋಚನಾ ಸಭೆಯೂ ನಡೆಯಿತು.
ಮುಂದಿನ ಹಂತದಲ್ಲಿ ವಿವಿಧ ಸಮಿತಿಗಳು ಪ್ರತ್ಯೇಕ ಸಭೆ ನಡೆಸಿ ಸಮ್ಮೇಳನದ‌ ಯಶಸ್ವಿಗೆ ಕಾರ್ಯಯೋಜನೆ ರೂಪಿಸುವ ಬಗ್ಗೆ ತೀರ್ಮಾನಿಸಲಾಯಿತು.
ಕಾ.ಸ.ಪ ತಾಲೂಕು ಅಧ್ಯಕ್ಷ ಡಿ ಯದುಪತಿ ಗೌಡ, ತಾ. ಗೌರವ ಕಾರ್ಯದರ್ಶಿ ರಾಮಕೃಷ್ಣ ಭಟ್ ಬೆಳಾಲು, ಸಮ್ಮೇಳನ ಸಂಯೋಜನಾ ಸಮಿತಿ ಅಧ್ಯಕ್ಷ ಜಯಾನಂದ ಗೌಡ, ಕಾರ್ಯದರ್ಶಿ ಮೋಹನ ಗೌಡ ಕೊಯ್ಯೂರು, ವಿವಿಧ ಸಮಿತಿಗಳ ಪದಾಧಿಕಾರಿಗಳಾದ ಲಕ್ಷ್ಮಣ ಪೂಜಾರಿ ಲಾಯಿಲ, ಮಹಾಬಲ ಗೌಡ, ಅಶ್ರಫ್ ಆಲಿಕುಂಞಿ ಮುಂಡಾಜೆ, ಚೈತ್ರೇಶ್ ಇಳಂತಿಲ, ವಿಷ್ಣುಪ್ರಕಾಶ್, ವಸಂತ ಶೆಟ್ಟಿ ಬೆಳ್ತಂಗಡಿ, ಸುಧೀರ್ ಕೆ.ಎನ್ ಇವರುಗಳು ಉಪಸ್ಥಿತರಿದ್ದರು.

Related posts

ಪಿಯುಸಿ ಫಲಿತಾಂಶ: ವಾಣಿ ಪ.ಪೂ ಕಾಲೇಜು ವಾಣಿಜ್ಯ ವಿಭಾಗಕ್ಕೆ ಮೂರು ರ‍್ಯಾಂಕ್

Suddi Udaya

ಮಿತ್ತಬಾಗಿಲು – ಮಲವಂತಿಗೆ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ಗುರುಪೂಜೆ ಉತ್ಸವ

Suddi Udaya

ವೇಣೂರು ಶ್ರೀಭಗವಾನ್ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರವರಿಗೆ ಆಹ್ವಾನ

Suddi Udaya

ಇಳಂತಿಲ ಗ್ರಾಮದ ಕಟ್ಟೆಚಾರು ನಿವಾಸಿ ಕುಶಾಲಪ್ಪ ಗೌಡ ನಿಧನ

Suddi Udaya

ಸೌತಡ್ಕ ಕ್ಷೇತ್ರಕ್ಕೆ ಯುವ ವಾಗ್ಮಿ ಹಾರಿಕಾ ಮಂಜುನಾಥ್ ಭೇಟಿ

Suddi Udaya

ಬೆಳ್ತಂಗಡಿ: ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕ ಮತ್ತು ಪುರೋಹಿತರ ಪರಿಷತ್ ವತಿಯಿಂದ ನಂದಗೋಕುಲ ಗೋಶಾಲೆಗೆ ದೇಣಿಗೆ ವಿತರಣೆ

Suddi Udaya
error: Content is protected !!