24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಸಾಧಕರು

ಎಕ್ಸೆಲ್ ನ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರಿಗೆ ಗೌರವಾರ್ಪಣೆ

ಬೆಳ್ತಂಗಡಿ: ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಸಮನ್ವಯ ಶಿಕ್ಷಣ ಕೇಂದ್ರ ವೇಣೂರು, ಸಮೂಹ ಸಂಪನ್ಮೂಲ ಕೇಂದ್ರ ಉಜಿರೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ವಿಶ್ವ ವಿಶೇಷ ಚೇತನರ ದಿನಾಚರಣೆಯನ್ನು ವೇಣೂರಿನ ವಿದ್ಯೋದಯ ವಿದ್ಯಾಲಯದಲ್ಲಿ ನಡೆಸಲು ಸಂಪೂರ್ಣ ಸಹಕಾರ ನೀಡಿದ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರನ್ನು ಡಿ.6 ರಂದು ಅವರ ಕಚೇರಿಯಲ್ಲಿ ಗೌರವಿಸಲಾಯಿತು.

Related posts

ಮುಂಡಾಜೆ ಶಾಲೆಯಲ್ಲಿ ಸ್ಕೌಟಿಂಗ್ ತರಬೇತಿ ಶಿಬಿರದ ಉದ್ಘಾಟನೆ

Suddi Udaya

ಪಟ್ರಮೆ: ಕೂಡಿಗೆ ಸೇತುವೆ ಅಡಿಯಲ್ಲಿ ಯುವಕನ ಶವ ಪತ್ತೆ

Suddi Udaya

ತೆಂಕಕಾರಂದೂರು: ಕಾಪಿನಡ್ಕ ಗಾಂಧಿನಗರ ನಿವಾಸಿ ಸುಂದರ ದೇವಾಡಿಗ ನಿಧನ

Suddi Udaya

ಅಳದಂಗಡಿ ವಲಯ ಅರಣ್ಯದಲ್ಲಿ ಹಣ್ಣು ಹಂಪಲುಗಳ ಗಿಡ ನಾಟಿ ಕಾರ್ಯಕ್ರಮ

Suddi Udaya

ಆಮಂತ್ರಣ ಮುದ್ದು ಕೃಷ್ಣ ಸ್ಪರ್ಧೆ ಬಹುಮಾನ ವಿತರಣಾ ಸಮಾರಂಭ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅಂಗವಾಗಿ ಹಸಿರುವಾಣಿ ಹೊರೆ ಕಾಣಿಕೆ

Suddi Udaya
error: Content is protected !!