24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಮಾಜಮುಖಿ ಕಾರ್ಯಕ್ಕೆ ಗ್ಲೋಬಲ್ ಎಕ್ಸಲೆನ್ಸ್ ಅವಾರ್ಡ್-2023

ಬೆಳ್ತಂಗಡಿ:ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಮಾಜಮುಖಿ ಚಿಂತನೆ ಹಾಗೂ ಅನುಷ್ಠಾನಕ್ಕೆ ಅಂತರಾಷ್ಟ್ರೀಯ ಪ್ರಶಸ್ತಿಯ ಗೌರವ ಲಭಿಸಿದೆ.

ಜಾಗತಿಕ ಸಾಧನೆಗೈದ ಕರ್ನಾಟಕದ ಅಪರೂಪದ ಸಾಧಕರಿಗೆ ಹಾಗೂ ಸಂಘ ಸಂಸ್ಥೆಗೆ ನೀಡುವ ಗ್ಲೋಬಲ್ ಎಕ್ಸಲೆನ್ಸ್ ಅವಾರ್ಡ್-2023″ ಪ್ರಶಸ್ತಿಯನ್ನು ಟ್ರಸ್ಟ್ ನ ಸಂಚಾಲಕರು, ಉದ್ಯಮಿ ರಾಜೇಶ್ ಪೈಯವರು ಕಾಂಬೋಡಿಯಾ ದೇಶದ ಅಂಕೋರ್ ಮಿರಾಕಲ್ ರೆಸಾರ್ಟ್,ಸಿಯಾಮ್ ರೀಪ್ ಸಭಾಂಗಣದಲ್ಲಿ ಸ್ವೀಕರಿಸಿದರು.

Related posts

ಬೆಳ್ತಂಗಡಿ: ಅತ್ಯುತ್ತಮ ಜೂನಿಯರ್ ರೆಡ್ ಕ್ರಾಸ್ ಕೌನ್ಸಿಲರ್ ಆಗಿ ಪ್ರಮೀಳಾ ರಿಗೆ ಜಿಲ್ಲಾ ಪ್ರಶಸ್ತಿ

Suddi Udaya

ಉಜಿರೆ ಆದಿನಾಗ ಬ್ರಹ್ಮ ಮೊಗೇರ್ಕಳ ದೇವಸ್ಥಾನದಿಂದ ಕಾರ್ಯಕರ್ತರಿಗೆ ಅಭಿನಂದನೆ

Suddi Udaya

ವೇಣೂರು ಗ್ರಾಮ ಪಂಚಾಯತ್ ನ ಮೊದಲ ಹಂತದ ಗ್ರಾಮಸಭೆ

Suddi Udaya

ಗುರುವಾಯನಕೆರೆಯಲ್ಲಿ ಹೊಟೇಲ್ ರೇಸ್ ಇನ್ ಬೋರ್ಡಿಂಗ್ & ಲಾಡ್ಜಿಂಗ್ ಶುಭಾರಂಭ

Suddi Udaya

ಶಿಬಾಜೆ ಪತ್ತಿಮಾರಿನ ರಾಘವೇಂದ್ರ ಅಭ್ಯಂಕರ್ ತೋಟಕ್ಕೆ ತಡರಾತ್ರಿ ಕಾಡಾನೆ ದಾಳಿ: ಪಸಲು ಬರುವ 10 ತೆಂಗಿನ ಮರ 40 ಅಡಿಕೆ ಮರ ನಾಶ

Suddi Udaya

ಸೌತಡ್ಕ ದೇವಳದ ಆವರಣದಲ್ಲಿ ಗಿಡ ನಾಟಿ ಕಾರ್ಯಕ್ರಮ

Suddi Udaya
error: Content is protected !!