23.5 C
ಪುತ್ತೂರು, ಬೆಳ್ತಂಗಡಿ
March 7, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು: ಧ.ಮಂ. ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

ಬೆಳಾಲು : ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆ ಬೆಳಾಲು ವಾರ್ಷಿಕ ಕ್ರೀಡಾಕೂಟದ ಉದ್ಘಾಟನೆಯನ್ನು ಮಂಗಳೂರು ವಿಶ್ವವಿದ್ಯಾನಿಲಯದ ಮಾಜಿ ರಾಷ್ಟ್ರೀಯ ಕ್ರೀಡಾಪಟು ನಿಶಾ ಬನಂದವರು ಉದ್ಘಾಟಿಸಿದರು.

ನಂತರ ಅವರು ಕ್ರೀಡಾಪಟುಗಳನ್ನು ಉದ್ದೇಶಿಸಿ ಜೀವನದಲ್ಲಿ ಉತ್ತಮ ಕ್ರೀಡಾಪಟುವಾಗಿ ಹೊರ ಹೊಮ್ಮಲು ಅವರಲ್ಲಿ ಶಿಸ್ತು, ಕಠಿಣ ಪರಿಶ್ರಮ ಅತಿ ಅಗತ್ಯ ಎಂದರು.

ವೇದಿಕೆಯಲ್ಲಿ ಶಿಕ್ಷಕರಕ್ಷಕ ಸಂಘದ ಅಧ್ಯಕ್ಷರಾದ ಶೇಖರ್ ಕೊಲಿಮಾರ್, ಹಾಗೂ ಶಾಲಾ ಮುಖ್ಯೋಪಾಧ್ಯಾಯರು ಶಿಕ್ಷಕ ವೃಂದದವರು ಭಾಗವಹಿಸಿದ್ದರು.

ದೈಹಿಕ ಶಿಕ್ಷಣ ಶಿಕ್ಷಕರಾದ ಕೃಷ್ಣಾನಂದ ಸ್ವಾಗತಿಸಿದರು. ಕನ್ನಡ ಶಿಕ್ಷಕರಾದ ಸುಮನ್ ಕಾರ್ಯಕ್ರಮ ನಿರ್ವಹಿಸಿದರು. ರವಿಚಂದ್ರ ಜೈನ್ ಧನ್ಯವಾದವಿತ್ತರು.

Related posts

ಗೇರುಕಟ್ಟೆ ಆಟೋ ಚಾಲಕರ ಸಂಘದ ವತಿಯಿಂದ ಶಿವರಾಮ ಪೂಜಾರಿ ರವರಿಗೆ ಧನಸಹಾಯ

Suddi Udaya

ಬಿ.ಜೆ.ಪಿ ಮನೆ ಮನೆ ಪ್ರಚಾರ ಕಾರ್ಯಕ್ಕೆ ಹರೀಶ್ ಪೂಂಜ ಚಾಲನೆ

Suddi Udaya

ಮಿತ್ತಬಾಗಿಲು: ವಿಷಸೇವಿಸಿ ಆತ್ಯಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಬಿಜೆಪಿ ಚುನಾವಣಾ ಪ್ರಚಾರದ ಅಂಗವಾಗಿ ನಾರಾವಿ ಶಕ್ತಿ ಕೇಂದ್ರದಲ್ಲಿ ಪೂರ್ವಭಾವಿ ಸಭೆ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಸೇವೆಯಾಟ ಪ್ರಾರಂಭದ ಸಭಾ ಕಾರ್ಯಕ್ರಮ

Suddi Udaya

ಭಾರತೀಯ ಮಜ್ದೂರ್ ಸಂಘ ಕೊಕ್ಕಡ ವಲಯ ರಾಷ್ಟ್ರೀಯ ಕಾರ್ಮಿಕ ದಿನಾಚರಣೆ

Suddi Udaya
error: Content is protected !!