September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಬೆಳ್ತಂಗಡಿ: ರಾಮನಗರ ನಿವಾಸಿ ಉಪಾಲಕ್ಷಿ ನಿಧನ

ಬೆಳ್ತಂಗಡಿ: ಇಲ್ಲಿಯ ಸಂತೆಕಟ್ಟೆ ಕುತ್ಯಾರು ರಸ್ತೆ ರಾಮನಗರ ನಿವಾಸಿ ಉಪಾಲಕ್ಷಿ (87ವ) ರವರು ಅಲ್ಪ ಕಾಲದ ಅಸೌಖ್ಯದಿಂದ ಡಿ.7 ರಂದು ನಿಧನರಾದರು.

ಇವರು ಬೆಳ್ತಂಗಡಿ ಮಂಡಲ ಪಂಚಾಯತ್ ಸದಸ್ಯರಾಗಿದ್ದರು.

ಮೃತರು ಪ್ರಕಾಶ್ ಗುರುಸ್ವಾಮಿ ಸೇರಿದಂತೆ ಐವರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಕುಂಟಿನಿ ಬೂತ್ ಸಮಿತಿ ಎಸ್.ಡಿ.ಪಿ.ಐ ವತಿಯಿಂದ ಪಕ್ಷದ ಸಂಸ್ಥಾಪನ ದಿನಾಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ, ಸಮುದಾಯ ವಿಭಾಗದಿಂದ ಪಾವಂಜೆ ದೇವಾಡಿಗ ಸಮಾಜ ಸೇವಾ ಸಂಘಕ್ಕೆ ಅನುದಾನ

Suddi Udaya

ಬಳಂಜ ಶಾಲೆಯ 10ನೇ ತರಗತಿ ವಿದ್ಯಾರ್ಥಿಗಳಿಗೆ ಬ್ರಹ್ಮಶ್ರೀ ಮಂಡಳಿಯಿಂದ ಪೆನ್ನು ವಿತರಣೆ

Suddi Udaya

ಕೊಕ್ಕಡ ಕಪಿಲಾ ಜೇಸಿಗೆ ವಲಯ ಉಪಾಧ್ಯಕ್ಷರ ಭೇಟಿ

Suddi Udaya

ಕೊಕ್ರಾಡಿ ಸರಕಾರಿ ಪ.ಪೂ. ಕಾಲೇಜಿನ ನಿವೃತ್ತ ಪ್ರಾಚಾರ್ಯ ನೋಬರ್ಟ್ ಮಾರ್ಟಿಸ್ ರಿಗೆ ಸನ್ಮಾನ ಹಾಗೂ ಬೀಳ್ಕೊಡುಗೆ ಸಮಾರಂಭ

Suddi Udaya

ಉಜಿರೆ: ಮರ ಬಿದ್ದು ಗಂಭೀರ ಗಾಯಗೊಂಡ ಗಾಯಾಳುಗಳ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜ

Suddi Udaya
error: Content is protected !!