25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಸಾಪ ಸಮ್ಮೇಳನ; ಸರ್ವಾಧ್ಯಕ್ಷ ಪ್ರೊ.ಎ ಕೃಷ್ಣಪ್ಪ ಪೂಜಾರಿ ಅವರಿಗೆ ಅಧಿಕೃತ ಆಮಂತ್ರಣ

ಬೆಳ್ತಂಗಡಿ: ಕಸಾಪ ತಾಲೂಕು ಸಮ್ಮೇಳನ ಡಿ.17 ರಂದು ವಾಣಿ ಶಿಕ್ಷಣ ಸಂಸ್ಥೆಯಲ್ಲಿ ನಡೆಯಲಿದ್ದು ಸಮ್ಮೇಳನದ ಸರ್ವಾಧ್ಯಕ್ಷ ಪ್ರೊ.ಎ ಕೃಷ್ಣಪ್ಪ ಪೂಜಾರಿ ಅವರಿಗೆ ಅವರ ನಿವಾಸದಲ್ಲಿ ಡಿ.5 ರಂದು ಅಧಿಕೃತ ಆಮಂತ್ರಣ ನೀಡಲಾಯಿತು.
ಅದಕ್ಕೂ ಮುನ್ನ ಬೆಳ್ತಂಗಡಿಯಲ್ಲಿ ಸಮ್ಮೇಳನದ ಪೂರ್ವಭಾವಿಯಾಗಿ ವಿವಿಧ ಸಮಿತಿಗಳ ಅಂತಿಮ ಸುತ್ತಿನ ಸಮಾಲೋಚನಾ ಸಭೆಯೂ ನಡೆಯಿತು.
ಮುಂದಿನ ಹಂತದಲ್ಲಿ ವಿವಿಧ ಸಮಿತಿಗಳು ಪ್ರ ಪ್ರತ್ಯೇಕ ಸಭೆ ನಡೆಸಿ ಸಮ್ಮೇಳನದ ಯಶಸ್ವಿಗೆ ಕಾರ್ಯಯೋಜನೆ ರೂಪಿಸುವ ಬಗ್ಗೆ ತೀರ್ಮಾನಿಸಲಾಯಿತು.
ಕಾಸಪ ತಾಲೂಕು ಅಧ್ಯಕ್ಷ ಡಿ ಯದುಪತಿ ಗೌಡ, ತಾ. ಗೌರವ ಕಾರ್ಯದರ್ಶಿ ರಾಮಕೃಷ್ಯ ಭಟ್ ಬೆಳಾಲು, ಸಮ್ಮೇಳನ ಸಂಯೋಜನಾ ಸಮಿತಿ ಅಧ್ಯಕ್ಷ ಜಯಾನಂದ ಗೌಡ, ಕಾರ್ಯದರ್ಶಿ ಮೋಹನ ಗೌಡ ಕೊಯ್ಯೂರು, ವಿವಿಧ ಸಮಿತಿಗಳ ಪದಾಧಿಕಾರಿಗಳಾದ ಲಕ್ಷ್ಮಣ ಪೂಜಾರಿ ಲಾಯಿಲ, ಮಹಾಬಲ ಗೌಡ, ಅಶ್ರಫ್ ಆಲಿಕುಂಞಿ ಮುಂಡಾಜೆ, ಚೈತ್ರೇಶ್ ಇಳಂತಿಲ, ವಿಷ್ಣುಪ್ರಕಾಶ್, ವಸಂತ ಶೆಟ್ಟಿ ಬೆಳ್ತಂಗಡಿ, ಸುಧೀರ್ ಕೆ.ಎನ್ ಇವರುಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಶ್ರೀ ಸೋಮನಾಥೇಶ್ವರ ಬಯಲಾಟ ಸೇವಾ ಸಮಿತಿ

Suddi Udaya

ಅರಸಿನಮಕ್ಕಿ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ: ನವಶಕ್ತಿ ಆಟೋ ಚಾಲಕ ಮಾಲಕ ಸಂಘದಿಂದ ಅಂಗನವಾಡಿ ಕೇಂದ್ರಕ್ಕೆ ಚಯರ್ ಕೊಡುಗೆ

Suddi Udaya

ಸಮಾಜಸೇವಕ ಚಾಂಡಿ ರವರಿಗೆ ವಿನ್ಸೆಂಟ್ ಡಿ’ಪೌಲ್ ದಿನದಲ್ಲಿ ಸನ್ಮಾನ

Suddi Udaya

ನಿಡ್ಲೆ: ದಿ. ಗಣಪತಿ ದೇವಧರ್ ಇವರ ಸ್ಮರಣಾರ್ಥದಲ್ಲಿ “ಪ್ರತಿ ಸ್ವರ್ಗ” ಯಕ್ಷಗಾನ ತಾಳಮದ್ದಳೆ

Suddi Udaya

ಕುಕ್ಕೇಡಿ ಸುಡುಮದ್ದು ತಯಾರಿಕ ಘಟಕದಲ್ಲಿ ಭೀಕರ ಸ್ಪೋಟ ಪ್ರಕರಣ: ಮಾಲಕ ಸೈಯ್ಯದ್ ಬಶೀರ್ ಪೊಲೀಸ್ ವಶ

Suddi Udaya

ಉಜಿರೆ: ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಹಾಗೂ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

Suddi Udaya
error: Content is protected !!