April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಟೀಲ್ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಾನಕ್ಕೆ ಗರ್ಡಾಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಿಂದ ಸುಮಾರು 30 ಭಕ್ತರಿಂದ ಪಾದಯಾತ್ರೆ

ಗರ್ಡಾಡಿ: ಕಟೀಲ್ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಾನಕ್ಕೆ ಗರ್ಡಾಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಿಂದ ಸುಮಾರು 30 ಮಂದಿ ಭಕ್ತರು 4 ನೇ ವರ್ಷದ ಪಾದಯಾತ್ರೆ ಕೈಗೊಂಡಿದ್ದಾರೆ.

ಪಾದಯಾತ್ರೆಯಲ್ಲಿ ಸಾಗುವ ಭಕ್ತರಿಗೆ ಸಂಜೆಯ ಉಪಹಾರ ವ್ಯವಸ್ಥೆಯನ್ನ ಶ್ರೀ ಕ್ಷೇತ್ರ ಚಾಮುಂಡೇಶ್ವರಿ ಗರ್ಡಾಡಿಯ ಧರ್ಮದರ್ಶಿಗಳು ಕೆ.ವಿಠಲ ಪೂಜಾರಿಯವರು ನೀಡಿದ್ದು ಮತ್ತು ರಾತ್ರಿ ಊಟದ ವ್ಯವಸ್ಥೆಯನ್ನು ಬೆಳ್ತಂಗಡಿಯ ಶಾಸಕರಾದ ಹರೀಶ್ ಪೂಂಜರವರು ನೀಡಿ ಸಹಕರಿಸಿದ್ದಾರೆ.

Related posts

ನಾರಾವಿ ಉ.ಹಿ.ಪ್ರಾ. ಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ

Suddi Udaya

ಕಾಯರ್ತಡ್ಕ: ಒಕ್ಕೂಟಗಳ ಪದಗ್ರಹಣ ಸಮಾರಂಭ

Suddi Udaya

ಕಲ್ಮಂಜ ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಉಜಿರೆ: ದ.ಕ.ಜಿ.ಪ.ಕಿ ಪ್ರಾ ಜನಾರ್ಧನ ಶಾಲೆಯಲ್ಲಿ ಪರಿಸರ ಕಾರ್ಯಕ್ರಮ, ಹಣ್ಣಿನ ಗಿಡ ನಾಟಿ

Suddi Udaya

ಬೆಳ್ತಂಗಡಿ ಹಾಗೂ ವೇಣೂರಿನಲ್ಲಿ 10ಎಂ.ವಿ.ಎ ಸಾಮರ್ಥ್ಯದ ವಿದ್ಯುತ್ ಸ್ಥಾವರಗಳ ಸ್ಥಾಪಿಸುವಂತೆ ಸಚಿವರಿಗೆ ಮನವಿ

Suddi Udaya

ಅಳದಂಗಡಿ: ಸುಂಕದಕಟ್ಟೆ ಶ್ರೀ ಮಹಾಗಣಪತಿ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಹಿರಿಯ ಪಶುವೈದ್ಯಕೀಯ ಪರೀವೀಕ್ಷಕ ಡಾ| ರಮೇಶ ರಿಗೆ ಅಧಿಕಾರ ಹಸ್ತಾಂತರ

Suddi Udaya
error: Content is protected !!