38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶುಭಾರಂಭ

ಧರ್ಮಸ್ಥಳದಲ್ಲಿ ಸ್ವಾತಿ ರೆಸಿಡೆನ್ಸಿ ಶುಭಾರಂಭ

ಧರ್ಮಸ್ಥಳ: ಇಲ್ಲಿಯ ಬೊಳ್ಮ ಎಂಬಲ್ಲಿ ನೂತನವಾಗಿ ನಿರ್ಮಿಸಿರುವ ವಸತಿ ಗೃಹ ಸ್ವಾತಿ ರೆಸಿಡೆನ್ಸಿ ಯು ಡಿ.7ರಂದು ಶುಭಾರಂಭಗೊಂಡಿತು.

ಶ್ರೀ ಧ.ಮಂ ಎಜುಕೇಶನ್ ಟ್ರಸ್ಟ್‌ನ ಕಾರ್ಯದರ್ಶಿಗಳಾದ ಡಿ ಹರ್ಷೇಂದ್ರ ಕುಮಾರ್ ದೀಪ ಪ್ರಜ್ವಲಿಸಿ ಶುಭಹಾರೈಸಿದರು.

ಮುಖ್ಯ ಅತಿಥಿಗಳಾಗಿ ಉಜಿರೆ ಜನಾರ್ದನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಶರತ್ ಕೃಷ್ಣ ಪಡ್ವೆಟ್ನಾಯರು, ಭುಜಬಲಿ ಧರ್ಮಸ್ಥಳ ಉಪಸ್ಥಿತರಿದ್ದು ಶುಭಹಾರೈಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಮಾಲಕರಾದ ಪ್ರಭಾಕರ ಗೌಡ , ಶ್ರೀಮತಿ ಸುಮಂಗಲಾ ಹಾಗೂ ಕು| ಅಭಿಜ್ಞಾ, ಬಂದಂತಹ ಅತಿಥಿಗಣ್ಯರನ್ನು ಸ್ವಾಗತಿಸಿದರು.

Related posts

ಬೆಳ್ತಂಗಡಿ: ನವೋದಯ ಸ್ವಸಹಾಯ ತಂಡದ ಪುರುಷ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya

ಪ್ರಜಾಪ್ರಭುತ್ವದ ದೊಡ್ಡ ಹಬ್ಬದಲ್ಲಿ ಸಂಭ್ರಮಸಿದ ಬಳಂಜ- ನಾಲ್ಕೂರಿನ ಮತದಾರರು ಬಿರುಸಿನ ಮತದಾನ, ಬೆಳಿಗ್ಗೆಯಿಂದ ಸರತಿ ಸಾಲಿನಲ್ಲಿ ನಿಂತು ಹಕ್ಕು ಚಲಾವಣೆ

Suddi Udaya

ಮಚ್ಚಿನ : ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು

Suddi Udaya

ಉಜಿರೆ: ಎಸ್ ಡಿ ಎಮ್ ಸಂಸ್ಥೆಗಳ ಅಂತರ್ ಪ್ರೌಢಶಾಲಾ ಬಾಲಕ -ಬಾಲಕಿಯರ ಕ್ರೀಡಾಕೂಟ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನ ವಿವಿಧ ಘಟಕಗಳಿಂದ ವಿಶ್ವ ಯೋಗ ದಿನಾಚರಣೆ

Suddi Udaya

ರಬ್ಬರ್ ಬೆಳೆಗಾರರ ಸಮಸ್ಯೆ: ಕೇಂದ್ರ ಸರಕಾರಕ್ಕೆ ಹಕ್ಕೊತ್ತಾಯ ವರದಿ ಸಲ್ಲಿಕೆ

Suddi Udaya
error: Content is protected !!