September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆಶುಭಾಷಣ ಸ್ಪರ್ಧೆ: ಉಜಿರೆ ಶ್ರೀ ಧ. ಮಂ. ಪ.ಪೂ. ಕಾಲೇಜು ವಿದ್ಯಾರ್ಥಿನಿ ಕು.ಸುಮೇಧಾ ಗಾoವ್ಕರ್ ರಾಜ್ಯ ಮಟ್ಟಕ್ಕೆ ಆಯ್ಕೆ

ಶಾಲಾ ಶಿಕ್ಷಣ ಇಲಾಖೆ ಮೈಸೂರು (ಪದವಿ ಪೂರ್ವ )ವಿಭಾಗ ಇವರ ಆಶ್ರಯದಲ್ಲಿ  ವಿಶ್ವ ಮಾನವ ಪದವಿ ಪೂರ್ವ ಕಾಲೇಜು ಕೊಮ್ಮೇರಹಳ್ಳಿ,ಮಂಡ್ಯ ಇಲ್ಲಿ ಜರುಗಿದ ಮೈಸೂರು ವಿಭಾಗ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳ ಆಶುಭಾಷಣ ಸ್ಪರ್ಧೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜು ಉಜಿರೆ, ಇಲ್ಲಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಕು.ಸುಮೇಧಾ ಗಾoವ್ಕರ್ ಪ್ರಥಮ ಬಹುಮಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Related posts

ಧರ್ಮಸ್ಥಳ : ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನ ಆಚರಣೆ

Suddi Udaya

ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಪ್ರಗತಿ ಪರಿಶೀಲನ ಸಭೆ

Suddi Udaya

ಬೆಳ್ತಂಗಡಿ ಪ.ಪಂ. ನಲ್ಲಿ ಪೌರ ಕಾರ್ಮಿಕರ ದಿನಾಚರಣೆ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಟಿಡೊಂಜಿ ದಿನ

Suddi Udaya

ಮುಂಡಾಜೆ: ರಿಕ್ಷಾ-ಪಿಕಪ್ ಡಿಕ್ಕಿ, ಇಬ್ಬರಿಗೆ ಗಂಭೀರ ಗಾಯ

Suddi Udaya

ಶಾಸಕ ಹರೀಶ್ ಪೂಂಜ ಕೋಮು ದ್ವೇಷ ಭಾಷಣ ಮಾಡಿದ ಆರೋಪ: ಜನಪ್ರತಿನಿಧಿಗಳ ನ್ಯಾಯಾಲಯ ತಡೆಯಾಜ್ಞೆ

Suddi Udaya
error: Content is protected !!