April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಮೀನು ಹಿಡಿಯಲು ಹೋಗಿದ್ದ ವ್ಯಕ್ತಿ ನದಿಗೆ ಬಿದ್ದು ಸಾವು

ಮೀನು ಹಿಡಿಯಲು ಹೋಗಿದ್ದ ವ್ಯಕ್ತಿ ನದಿಗೆ ಬಿದ್ದು ಸಾವನ್ನಪ್ಪಿದ ಘಟನೆ ಕಲ್ಮಂಜ ಗ್ರಾಮದ ನೇತ್ರಾವತಿ ನದಿಯ ನೇರೊಳ್ ಪಲ್ಕೆ ಎಂಬಲ್ಲಿ ನಡೆದಿದೆ.

ಧರ್ಮಸ್ಥಳ ಗ್ರಾಮದ ಮುಂಡ್ರುಪಾಡಿ ಕುಲೆಂಜಿಲೋಡಿಯ ಕೇಶವ ಗೌಡ(65)ಎಂಬವರು ಸಮೀಪದ ನದಿಗೆ ಗುರುವಾರ ರಾತ್ರಿ ಮೀನು ಹಿಡಿಯಲು ಹೋಗಿದ್ದು,ಶುಕ್ರವಾರ ಬೆಳಿಗ್ಗೆ ಅವರ ಶವ ನದಿಯಲ್ಲಿ ಪತ್ತೆಯಾಗಿದೆ.ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲಾಗಿದ್ದು ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Related posts

ಮನೆಯಲ್ಲಿ ಯಾರೂ ಇಲ್ಲದ ವೇಳೆ ನಗನಗದು ದೋಚಿ ಪರಾರಿ

Suddi Udaya

ಜು.21: ಲಾಲಿತ್ಯೋದ್ಯಾನ ಕವನ ಸಂಕಲನ ಬಿಡುಗಡೆ

Suddi Udaya

ಎಸ್. ಡಿ. ಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ರಸ್ತೆ ಸಂಚಾರ ಸುರಕ್ಷತಾ ಜಾಗೃತಿ’ ಕಾರ್ಯಕ್ರಮ

Suddi Udaya

ನಾವೂರು: ಕಿರ್ನಡ್ಕ ಜನತಾ ಕಾಲೋನಿ ಬಳಿ ರಸ್ತೆಗುರುಳಿದ ಅಕೇಶಿಯದ ಮರ

Suddi Udaya

ಬೆಳ್ತಂಗಡಿ ಲಿಯೋ ಕ್ಲಬ್ ನ ನೂತನ ಅಧ್ಯಕ್ಷರಾಗಿ ಅಪ್ಸರಾ ಹೆಚ್ ಆರ್, ಕಾರ್ಯದರ್ಶಿಯಾಗಿ ನಿರೀಕ್ಷಾ ಎನ್

Suddi Udaya

ಬೆಳ್ತಂಗಡಿ: ಗೌಸಿಯಾ ಜಾಮಿಯಾ ಮಸೀದಿಯಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

Suddi Udaya
error: Content is protected !!