26 C
ಪುತ್ತೂರು, ಬೆಳ್ತಂಗಡಿ
April 3, 2025
Uncategorized

ಡಿ.12: ಚಾರ್ಮಾಡಿ ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶತಚಂಡಿಕಾ ಯಾಗ, ಸಹಸ್ರನಾರಿಕೇಳ ಅಭಿಷೇಕ ಮತ್ತು ಶತರುದ್ರಾಭಿಷೇಕ

ಚಾರ್ಮಾಡಿ: ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಡಿ.12 ರಂದು ಶತಚಂಡಿಕಾ ಯಾಗ ಮತ್ತು ಸಹಸ್ರನಾರಿಕೇಳ ಅಭಿಷೇಕ ಮತ್ತು ಶತರುದ್ರಾಭಿಷೇಕವು ವಿವಿಧ ಧಾರ್ಮಿಕ ಹಾಗೂ ವೈದಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ.

ಬೆಳಿಗ್ಗೆ ಗಂಟೆ 6.00 ಕ್ಕೆ ಯಾಗ ಪ್ರಾರಂಭಗೊಂಡು, ಪೂರ್ವಾಹ್ನ ಗಂಟೆ 11.00 ಕ್ಕೆ ಪೂರ್ಣಾಹುತಿ, ಮಧ್ಯಾಹ್ನ ಗಂಟೆ 12.30ಕ್ಕೆ ಮಹಾಪೂಜೆ, ಸಾರ್ವಜನಿಕ ಅನ್ನಸಂತರ್ಪಣೆಯು ನಡೆಯಲಿದೆ.

Related posts

ಬೆಳ್ತಂಗಡಿ ಕೋಟಕ್ ಲೈಫ್ 2ನೇ ವರ್ಷಕ್ಕೆ ಪಾದಾರ್ಪಣೆ

Suddi Udaya

ಇಡೀ ರಾಜ್ಯದಲ್ಲಿ ಹಗರಣಗಳ ಸರಮಾಲೆ ಮುಂದುವರಿಯುತಿದ್ದು ಅದರೊಂದಿಗೆ ವಕ್ಫ್ ಭೂಸ್ವಾದೀನದ ಮೂಲಕ ಹಿಂದೂ ಸಮಾಜಕ್ಕೆ ಅನ್ಯಾಯ ವೆಸಗುತ್ತಿದೆ: ಕಿಶೋರ್ ಕುಮಾರ್

Suddi Udaya

ಬೆಳ್ತಂಗಡಿ ಕ.ಸಾ.ಪ. ಕ್ಕೆ ಸಂಘಟನ ಕಾರ್ಯದರ್ಶಿಗಳ ನೇಮಕ

Suddi Udaya

ಆದಾಯ ತೆರಿಗೆಯಲ್ಲಿ ಭಾರೀ ವಿನಾಯಿತಿ ನೀಡುವ ಮೂಲಕ ಕೋಟ್ಯಾಂತರ ನಾಗರಿಕರ ಆಶೋತ್ತರಗಳನ್ನು ಈಡೇರಿಸಿದೇ: ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿ

Suddi Udaya

ಗೇರುಕಟ್ಟೆ: ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ವಸಂತ ಮಜಲು, ಉಪಾಧ್ಯಕ್ಷರಾಗಿ ರಾಜ್ ಪ್ರಕಾಶ್ ಶೆಟ್ಟಿ

Suddi Udaya

ಶಿರ್ಲಾಲು ಗ್ರಾಮ ಸಭೆ: ಶಿರ್ಲಾಲುವಿನಲ್ಲಿರುವ ಗೋಮಾಲಾ ಜಾಗವನ್ನು ಕಂದಾಯ ಇಲಾಖೆ ತನ್ನ ಸುಪರ್ಧಿಗೆ ಪಡೆಯಬೇಕೆಂದು ಗ್ರಾಮಸ್ಥರ ಒತ್ತಾಯ

Suddi Udaya
error: Content is protected !!