September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ, ರೋಟರಿ ಕ್ಲಬ್ ಬೆಳ್ತಂಗಡಿ ಇದರ ಆಶ್ರಯದಲ್ಲಿ ಡಿ.10: ಬೆಳಾಲು ಪೆರಿಯಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿ ಕಾರ್ಯಗಳ ಹಸ್ತಾಂತರ ಕಾರ್ಯಕ್ರಮ

ಬೆಳಾಲು: ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ, ರೋಟರಿ ಕ್ಲಬ್ ಬೆಳ್ತಂಗಡಿ ಇದರ ಆಶ್ರಯದಲ್ಲಿ ಬೆಳಾಲು ಪೆರಿಯಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿ ಕಾರ್ಯಗಳ ಹಸ್ತಾಂತರ ಕಾರ್ಯಕ್ರಮವು ಡಿ.10 ರಂದು ಬೆಳಿಗ್ಗೆ 10.00 ಗಂಟೆಗೆ ಬೆಳಾಲು ಪೆರಿಯಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಉಜಿರೆ ಶ್ರೀ ಧ.ಮಂ. ಕಾಲೇಜು ಪ್ರಾಂಶುಪಾಲರು ಡಾ. ಬಿ.ಎ ಕುಮಾರ ಹೆಗ್ಡೆ ಉದ್ಘಾಟಿಸಲಿದ್ದಾರೆ. ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಸಂಚಾಲಕ ಕೆ.ಮೋಹನ್ ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಶಾಸಕ ಹರೀಶ್ ಪೂಂಜ, ಬೆಳ್ತಂಗಡಿ ಆರಕ್ಷಕ ಠಾಣೆಯ ಉಪನಿರೀಕ್ಷಕ ಧನರಾಜ್, ಬೆಳಾಲು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ವಿದ್ಯಾ ಶ್ರೀನಿವಾಸ ಗೌಡ, ಬೆಳಾಲು ಮೀನಂದೇಲು ಸ್ಟೋರ್ ಮಾಲಕ ಜಯಣ್ಣ ಮೀನಂದೇಲು, ಬೆಳ್ತಂಗಡಿ ವಕೀಲರು ಬಿ.ಕೆ ಧನಂಜಯ್ ರಾವ್, ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ರೊ| ಅನಂತ ಭಟ್ ಮಚ್ಚಿಮಲೆ ಭಾಗವಹಿಸಲಿದ್ದಾರೆ.

Related posts

ನೋಡಿ ತಿಳಿ, ಮಾಡಿ ಕಲಿ: ಧರ್ಮಸ್ಥಳದಲ್ಲಿ ಎಸ್.ಡಿ.ಎಂ. ಆಂ.ಮಾ. ಶಾಲೆಯಲ್ಲಿ ವಿಶಿಷ್ಠ ರೀತಿಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಬಳಂಜ: ಜನಮಂಗಳ ಕಾರ್ಯಕ್ರದಡಿ ಕಾಮೋಡ್ ಚೇರ್ ವಿತರಣೆ

Suddi Udaya

ಬಜಿರೆ ಹೊಸಪಟ್ಣ ಪೇರಂದಡ್ಕ ನಿವಾಸಿ ಸುಂದರಿ ನಿಧನ

Suddi Udaya

ಜೂ. 27: ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದಿಂದ ಕೆಂಪೇಗೌಡ ಜಯಂತಿ ಆಚರಣೆ ಹಾಗೂ ಬೃಹತ್ ರಕ್ತದಾನ ಶಿಬಿರ

Suddi Udaya

ಮುಂಡಾಜೆ ಗ್ರಾ.ಪಂ. ನ ಗ್ರಾಮ ಸಭೆ

Suddi Udaya

ಎಕ್ಸೆಲ್ ಅಧ್ಯಕ್ಷರಿಂದ ಭಗವಾನ್ ಬಾಹುಬಲಿಗೆ ಗಂಧಾಭಿಷೇಕ

Suddi Udaya
error: Content is protected !!