23.6 C
ಪುತ್ತೂರು, ಬೆಳ್ತಂಗಡಿ
May 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಿಂದ ವೈದ್ಯಕೀಯ ಚಿಕಿತ್ಸಾ ನೆರವು

ಧರ್ಮಸ್ಥಳ : ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಡಿ.8 ರಂದು 7ನೇ ತರಗತಿಯಲ್ಲಿ ಮತ್ತು 2ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಾದ ಶ್ರೇಯಾoಕ್ ವಿ ನಾಯಕ್ ಮತ್ತು ಸಾನ್ವಿ ವಿ. ನಾಯಕ್ ರ ತಂದೆ ಅನಾರೋಗ್ಯದಿಂದ ಬಳಲುತ್ತಿದ್ದು ಅವರ ವೈದ್ಯಕೀಯ ವೆಚ್ಚಕ್ಕಾಗಿ ಶಾಲಾ ಮಕ್ಕಳಿಂದ ಮತ್ತು ಶಿಕ್ಷಕರಿಂದ ಸಂಗ್ರಹಿಸಿದ ರೂ.36,550 ಗಳನ್ನು ಅವರ ಪತ್ನಿ ಶ್ರೀಮತಿ ಜ್ಯೋತಿ ಯವರಿಗೆ ಹಸ್ತಾಂತರ ಮಾಡಲಾಯಿತು.


ಶಾಲಾ ಪ್ರಾರ್ಥನಾ ಅವಧಿಯಲ್ಲಿ ಮುಖ್ಯ ಗುರುಗಳಾದ ಪಿ ಸುಬ್ರಹ್ಮಣ್ಯ ರಾವ್ ಮಾತನಾಡಿ ಶ್ರೀಯುತರ ಆರೋಗ್ಯ ಸಮಸ್ಯೆಯು ಬೇಗನೆ ಗುಣಮುಖವಾಗಲಿ ಎಂದು ಹಾರೈಸಿದರು.

Related posts

ಬೆಳ್ತಂಗಡಿ ಶ್ರೀದುರ್ಗಾ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್ ಸಂಸ್ಥೆಯಲ್ಲಿ ಮನ್ಸೂನ್ ಆಫರ್ ವಿಶೇಷ ಡಿಸ್ಕೌಂಟ್ ಸೇಲ್

Suddi Udaya

ತಾಲೂಕು ಮಟ್ಟದ ಕ್ರೀಡಾಕೂಟ: ಮಚ್ಚಿನ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಶಿಶಿಲ ಶಿವ ಸೇವಾ ಟ್ರಸ್ಟ್ ವತಿಯಿಂದ ಹೇವಾಜೆ ಶಾಲೆಯ ಆಯ್ದ ಮಕ್ಕಳಿಗೆ ಉಚಿತ ಬ್ಯಾಗ್, ಪುಸ್ತಕ ಮತ್ತು ಕಲಿಕಾ ಸಾಮಾಗ್ರಿ ವಿತರಣೆ

Suddi Udaya

ಧರ್ಮಸ್ಥಳ ಶ್ರೀ ಮಂ.ಅ. ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸರಕಾರದ ಪ್ರಮಾಣ ವಚನ ಸ್ವೀಕಾರ

Suddi Udaya

ಜೂ.14: ಬೆಳ್ತಂಗಡಿ ರೋಟರಿ ಕ್ಲಬ್ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಶಿರ್ಲಾಲು : ಬಿಲ್ಲವ ಸಮಾಜ ಬಾಂಧವರ 10ನೇ ವರ್ಷದ ‘ಕೆಸರು ಗದ್ದೆ’ ಕ್ರೀಡಾಕೂಟ

Suddi Udaya
error: Content is protected !!