25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಬೆಳ್ತಂಗಡಿ ಮೂಲದ ಕನ್ನಡದ ಹಿರಿಯ ನಟಿ, ಲೀಲಾವತಿ ನಿಧನ

ಬೆಂಗಳೂರು: ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದ ಬೆಳ್ತಂಗಡಿ ಮೂಲದ ಕನ್ನಡದ ಹಿರಿಯ ನಟಿ, ಲೀಲಾವತಿ ಇಂದು ನಿಧನರಾಗಿದ್ದಾರೆ..

ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ನಟಿ ಲೀಲಾವತಿ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು, ತಕ್ಷಣ ಅವರನ್ನು ನೆಲಮಂಗಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಎರಡು ವಾರಗಳಿಂದ ವಯೋಸಹಜ ಕಾಯಿಲೆಯಿಂದ ಹಾಸಿಗೆ ಹಿಡಿದಿದ್ದ ಲೀಲಾವತಿ ರವರು ನಿಧನರಾಗಿದ್ದಾರೆ..

ದಕ್ಷಿಣ ಕನ್ನಡದ ಬೆಳ್ತಂಗಡಿ ತಾಲೂಕಿನಲ್ಲಿ ಜನಿಸಿದ್ದ ಲೀಲಾವತಿ ಅವರು ಕನ್ನಡ, ತೆಲುಗು, ತಮಿಳು, ಮಲಯಾಳಂ ಸಿನಿಮಾಗಳಲ್ಲಿ ಅಭಿನಯಿಸಿ, ರಾಜ್ಯದ ಮನೆಮಾತಾಗಿದ್ದರು. ಕನ್ನಡ ಚಿತ್ರರಂಗಕ್ಕೆ ಅವರು ಕೊಟ್ಟ ಕೊಡುಗೆ ಅಪಾರ.

Related posts

ಬೆಳ್ತಂಗಡಿ ಜ್ಞಾನವಿಕಾಸ ಸಂಯೋಜಕರ ಕ್ರಿಯಾಯೋಜನೆ ಸಭೆ

Suddi Udaya

ಜೆಇಇ ಫಲಿತಾಂಶ: ವಾಣಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಅಂಕಗಳಲ್ಲಿ ಪ್ರಗತಿ

Suddi Udaya

ನಡ: ಮಂಚದಪಲ್ಕೆ ಚಂದ್ಕೂರು ನಿವಾಸಿ ಸುಮಂಗಳ ನಿಧನ

Suddi Udaya

ಧರ್ಮಸ್ಥಳ ಬೊಳ್ಮನಾರು ಜನನಿ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ

Suddi Udaya

ಜೇಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ನೇಜಿ ನಾಟಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕಿನ ಗ್ರಾಮ ಪಂಚಾಯಿತಿಗಳ ಎರಡನೇ ಅವಧಿಗೆ ಅಧ್ಯಕ್ಷ-ಉಪಾಧ್ಯಕ್ಷರ ಮೀಸಲಾತಿ ನಿಗದಿ ಕಾರ್ಯಕ್ರಮ

Suddi Udaya
error: Content is protected !!