September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಗೆ ಜಿಲ್ಲಾ ಮಟ್ಟದ ಅತ್ಯುತ್ತಮ ರೆಡ್ ಕ್ರಾಸ್ ಘಟಕ ಹಾಗೂ ಅತ್ಯುತ್ತಮ ರೆಡ್ ಕ್ರಾಸ್ ಜೂನಿಯರ್ ಕೌನ್ಸಿಲರ್ ಪ್ರಶಸ್ತಿ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ಜಿಲ್ಲಾ ಮಟ್ಟದಲ್ಲಿ ಭಾರತೀಯ ರೆಡ್ ಕ್ರಾಸ್ ಜಿಲ್ಲಾ ಸಂಸ್ದೆ ಮಂಗಳೂರು ಹಾಗೂ ಎಕ್ಸಲೆಂಟ್ ಮುಡಬಿದ್ರೆ ಇವರ ಜಂಟಿ ಆಶ್ರಯದಲ್ಲಿ ನಡೆದಂತಹ ಜೂನಿಯರ್ ರೆಡ್ ಕ್ರಾಸ್ ಸಮ್ಮೇಳನ 2023 ರಲ್ಲಿ ಮೊದಲ ಅತ್ಯುತ್ತಮ ಜೂನಿಯರ್ ರೆಡ್ ಕ್ರಾಸ್ ಘಟಕವಾಗಿ ಜಿಲ್ಲಾ ಸಂಸ್ಥೆಯಿಂದ ಗುರುತಿಸಿಕೊಂಡಿದೆ.

ಅತ್ಯುತ್ತಮ ಜೂನಿಯರ್ ರೆಡ್ ಕ್ರಾಸ್ ಕೌನ್ಸಿಲರ್ ಆಗಿ ಶ್ರೀಮತಿ ಪ್ರಮೀಳ ಪ್ರಶಸ್ತಿಯನ್ನು ಜಿಲ್ಲಾ ಭಾರತೀಯ ರೆಡ್ ಕ್ರಾಸ್ ಜಿಲ್ಲಾ ಸಂಸ್ಥೆ ದಕ್ಷಿಣ ಕನ್ನಡದಿಂದ ಗುರುತಿಸಿಕೊಂಡು ಸನ್ಮಾನಿಸಲ್ಪಟ್ಟಿರುತ್ತಾರೆ.

Related posts

ಬೆಸ್ಟ್ ಎಂ.ಎಲ್.ಎ. ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಹಾಗೂ ನಾವೂರಿನ ಭಕ್ತಾದಿಗಳಿಂದ ಸನ್ಮಾನ

Suddi Udaya

ಬೆಳ್ತಂಗಡಿ ಪಿ ಎಂ ಶ್ರೀ ಮಾದರಿ ಶಾಲೆಗೆ ನಾರಾಯಣ ಬೇಗೂರು ಭೇಟಿ, ಶಾಲೆಯ ಅಭಿವೃದ್ಧಿಗೆ ನೆರವು ನೀಡುವ ಭರವಸೆ

Suddi Udaya

ಪದ್ಮುಂಜ: ಕ್ವಾಟ್ರಸ್ ಪುದ್ದೊಟ್ಟು ದೇವಸ್ಥಾನ ಹೋಗುವ ಜಿ.ಪಂ. ರಸ್ತೆ ಬದಿ ಅನಧಿಕೃತವಾಗಿ ಹಾಕಿದ್ದ ಬೇಲಿಯನ್ನು ತೆರವುಗೊಳಿಸಿದ ಕಂದಾಯ ಇಲಾಖೆ

Suddi Udaya

ಬೆಳ್ತಂಗಡಿ ತೆರಿಗೆ ಸಲಹೆಗಾರ ಸಂದೇಶ ರಾವ್ ರವರ ಕಛೇರಿಯು ಸ್ಥಳಾಂತರಗೊಂಡು ಶುಭಾರಂಭ

Suddi Udaya

ಇಚ್ಚಿಲಂಪಾಡಿ ನಿವಾಸಿ ಜಯಂತ್ ಟಿ. ರವರ ಮೇಲೆ ಹಲ್ಲೆಗೆ ಯತ್ನ: ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲು

Suddi Udaya

ಉಜಿರೆ: ಬೆನಕ ಹೆಲ್ತ್ ಸೆಂಟರ್ ನಲ್ಲಿ ದಾದಿಯರ ದಿನಾಚರಣೆ

Suddi Udaya
error: Content is protected !!